Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾಗಿ ಹೊಳಬಸಪ್ಪ ಬಾಳೆಶೆಟ್ಟಿ ಅವಿರೋಧ ಆಯ್ಕೆ

ಬೀಳಗಿ  : ಬಣಜಿಗ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು ಇವರ ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಹೊಳಬಸಪ್ಪ ಬಾಳೆಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ, ಬಾಗಲಕೋಟೆಯ ವಿದ್ಯಾಗಿರಿ ಸಾಯಿ ಮಂದಿರದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ  ಜಿಲ್ಲೆಯ ಎಲ್ಲ ತಾಲೂಕಿನ ಪದಾಧಿಕಾರಿಗಳು ಹಾಗೂ ವಿಶ್ವಸ್ಥ ಮಂಡಳಿ ಸದಸ್ಯರು, ಮಹಾ ಪೋಷಕರು, ಪೋಷಕರು ಮತ್ತು ಹಿರಿಯರೆಲ್ಲರೂ ಸೇರಿಕೊಂಡು ಅವಿರೋಧವಾಗಿ ನೂತನ ಅಧ್ಯಕ್ಷರನ್ನಾಗಿ ಹೊಳಬಸಪ್ಪ ಗುರುಸಿದ್ದಪ್ಪ ಬಾಳಶೆಟ್ಟಿ ಇವರನ್ನು ಆಯ್ಕೆ ಮಾಡಲಾಗಿದೆ,
   ಈ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷರಾದ  ಮಲ್ಲಿಕಾರ್ಜುನ ರೂಡಗಿ, ಪ್ರಧಾನ ಕಾರ್ಯದರ್ಶಿಗಳಾದ  ಶಿವಾನಂದ ಬಿದರಿ, ಕಾರ್ಯದರ್ಶಿಗಳಾದ ಸಿದ್ದರಾಮ ಶಿರೋಳ,ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಭು ಇದ್ದಲಗಿ ಹಾಗೂ ನಿಕಟಪೂರ್ವ ಜಿಲ್ಲೆಯ ಗೌರವಾಧ್ಯಕ್ಷರಾದ ತಾತಾಸಾಹೇಬ ಬಾಂಗಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಮುತ್ತು ಜೋಳದ ರವಿ ಕುಮಟಗಿ, ರಾಜು ತಪಶೆಟ್ಟಿ ಬಸವರಾಜ ಜಮಖಂಡಿ, ಶಿವಾನಂದ ಪಟ್ಟಣಶೆಟ್ಟಿ, ಸುಭಾಷ್ ಸೌದಿ ಹಾಗೂ ಜಿಲ್ಲೆಯ ಮುಖಂಡರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ