Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದತ್ತಿ ಕಾರ್ಯಕ್ರಮಗಳಿಂದ ಗಡಿನಾಡಲ್ಲಿ ಕನ್ನಡ ಚಟುವಟಿಕೆ : ಡಾ. ಅರವಿಂದ್ ಪಟೇಲ್

ಬಳ್ಳಾರಿ. ಏ. 09: ಗಡಿಭಾಗದಲ್ಲಿ ಕನ್ನಡ ಚಟುವಟಿಕೆಗಳು ನಿರಂತರವಾಗಿ ನಡೆಯಲು ಪ್ರಮುಖ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತುವತಿಯಿಂದ ಹಮ್ಮಿಕೊಳ್ಳಲಾಗುವ ದತ್ತಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಸಾಹಿತಿ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಅರವಿಂದ ಪಟೇಲ ಅಭಿಪ್ರಾಯಪಟ್ಟರು.


ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಲಿಂ. ಸಿರಿಗೇರಿ ಬಸವರಾಜ್ ಸ್ಮಾರಕ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸೃಜನಶೀಲ ಅಭಿವ್ಯಕ್ತಿಯಲ್ಲಿ ಮಾತೃಭಾಷೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.


ವಿಶೇಷ ಉಪನ್ಯಾಸ ನೆರವೇರಿಸಿ ಮಾತನಾಡಿದ ಡಾ. ಗಾದೆಪ್ಪ,

ತ್ರಿಭಾಷಾ ಸೂತ್ರವು ಸ್ಥಳೀಯ ನೆಲದ ಭಾಷಾಗಳ ಬೆಳವಣಿಗೆಗೆ ಮಾರಕವಾಗುತ್ತಿದೆ ಎಂದು ಬೇಸರವನ್ನು ವ್ಯಕ್ತಪಡಿಸಿದರು.


ದತ್ತಿದಾನಿಗಳು ಹಾಗೂ ಖ್ಯಾತ ಲೆಕ್ಕ ಪರಿಶೋಧರಾದ  ಸಿರಿಗೇರಿ ಪನ್ನಾರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಜಾಗತೀಕರಣ ಸಂದರ್ಭದಲ್ಲಿ ನೆಲದ ಭಾಷೆಗಳ ಮೇಲೆ ಅನ್ಯ ಭಾಷೆಗಳ ದಬ್ಬಾಳಿಕೆ ನಡೆಯುತ್ತಿದೆ,  ಈ ದಬ್ಬಾಳಿಕೆ ನಿವಾರಿಸಿ ಕೊಂಡು ನಾವು ನಮ್ಮ ಭಾಷೆ ಮತ್ತು ಸಂಸ್ಕೃತಿಯ ಅಸ್ಮಿತೆಯನ್ನು ಕಾಯ್ದುಕೊಳ್ಳುವುದು ಅವಶ್ಯವಿದೆ ಎಂದರು.


ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಸಿರಿಗೇರಿ ಜಯಣ್ಣ, ಅ.ಭಾ.ವೀ. ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಗಂಗಾವತಿ ವೀರೇಶ, ಪ್ರಾಂಶುಪಾಲರಾದ ಡಾ. ಸತೀಶ ಎ. ಹಿರೇಮಠ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

 ಡಾ. ಜಯಣ್ಣ ಕಾರ್ಯಕ್ರಮ ನಿರೂಪಿಸಿದರು. ಡಾ. ಬಸವರಾಜ ಗದಗಿನ ಸ್ವಾಗತಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ