Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಪ್ರಭಾಕರ ಕೋರೆ ಅವರಿಗೆ ಸತ್ಕಾರ

ಘಟಪ್ರಭಾ. ಪಟ್ಟಣದ  ಮತ್ತು ಸುತ್ತಮುತ್ತಲಿನ ಭಾಗದ ರೈತರ ಅನುಕೂಲಕ್ಕಾಗಿ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ವತಿಯಿಂದ ಇಫ್ಕೊ ರಸಗೊಬ್ಬರ ಹಾಗೂ ಕೀಟನಾಶಕಗಳ  ಮಳಿಗೆಯ ಉದ್ಘಾಟನೆ ನಿಮಿತ್ತ ಮಲ್ಲಾಪೂರ ಪಿ ಜಿ ವಿಠ್ಠಲ ರುಕ್ಮಿಣಿ ಮಂದಿರದಲ್ಲಿ   ನಡೆದ  ಕಾರ್ಯಕ್ರಮದಲ್ಲಿ  ರಾಜ್ಯಸಭಾ ಮಾಜಿ ಸದಸ್ಯರು ಹಾಗೂ ಕೆ ಎಲ್ ಈ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರನ್ನು ಶಿವಪುತ್ರ ಕೊಗನೂರ, ಶ್ರೀಕಾಂತ ವಿ ಮಹಾಜನ, ಗಂಗಾಧರ ಬಡಕುಂದ್ರಿ, ಅಶೋಕ ಕಮತ ಅವರುಗಳು ಆತ್ಮೀಯವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಹಕಾರಿ  ಧುರೀಣರಾದ  ಮಹಾಂತೇಶ ಕವಟಗಿಮಠ,  ಕೆ ಎಲ್ ಇ  ಸಂಸ್ಥೆಯ ನಿರ್ದೇಶಕ  ರಾಜು ಮುನವಳ್ಳಿ ರಾಮಣ್ಣ ಹುಕ್ಕೇರಿ,ಮಾರುತಿ ಹುಕ್ಕೇರಿ, ಮಾರುತಿ ವಿಜಯನಗರ, ಮಲ್ಲಾಪೂರ ಪಿಕೆಪಿಎಸ್ ಅಧ್ಯಕ್ಷ ಮುತ್ತಣ್ಣ ಹತ್ತರವಾಟ,ನಿರ್ದೇಶಕರಾದ ಉಮೇಶ ತುಕ್ಕಾನಟ್ಟಿ,ಶಿವರಾಜ ಬಡಕುಂದ್ರಿ, ಪುಟ್ಟು ಖಾನಾಪುರೆ, ಸುರೇಶ ಪಾಟೀಲ, ರಾಜು ಕತ್ತಿ,ಕುಮಾರ ಹುಕ್ಕೇರಿ,ಮಲ್ಲಪ್ಪ ಹುಕ್ಕೇರಿ, ಮಲ್ಲು ತುಕ್ಕಾನಟ್ಟಿ,  ಚಿದಾನಂದ ಕೋರೆ  ಸಕ್ಕರೆ ಕಾರ್ಖಾನೆಯ ನಿರ್ದೇಶಕರು ಸಿಬ್ಬಂದಿಗಳು, ಈ ಭಾಗದ ರೈತರು  ಉಪಸ್ಥಿತರಿದ್ದರು.  ಈ ಕಾರ್ಯಕ್ರಮದಲ್ಲಿ ನೂರಾರು ರೈತರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ