Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ.ಶಿವಕುಮಾರ ಅವರಿಗೆ ಶುಭಕೋರಿದ ಡಾ.ಪ್ರಭಾಕರ ಕೋರೆ

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ ಅವರಿಗೆ ಬೆಳಗಾವಿ ಕೆಎಲ್‌ಇ ಕಾಹೆರ್‌ ಹಾಗೂ ಹುಬ್ಬಳ್ಳಿ ತಾಂತ್ರಿಕ ವಿವಿ ಕುಲಾಧಿಪತಿಗಳಾದ ಡಾ.ಪ್ರಭಾಕರ ಕೋರೆಯವರು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಹಾರ್ದಿಕವಾಗಿ ಅಭಿನಂದಿಸಿದರು. ನಿಮ್ಮ ಆಡಳಿತದ ಸಂದರ್ಭದಲ್ಲಿ ರಾಜ್ಯವು ಸರ್ವಾಂಗೀಣ ಅಭಿವೃದ್ಧಿ ಕಾಣಲಿ ಎಂದು ಶುಭ ಕೋರಿದರು.  ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಮಾಜಿ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿಯವರು ಜೊತೆಗಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST