Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಸನ ಮುಕ್ತ ಸಮಾಜ ನಿರ್ಮಾಣದ ಅವಶ್ಯಕತೆ ಇದೆ: ಡಾ. ಸ್ಪೂರ್ತಿ ಮಾಸ್ತಿಹೊಳಿ

ಬೆಳಗಾವಿ: ವಿದ್ಯಾರ್ಥಿಗಳು ಡ್ರಗ್‌ ವ್ಯಸನಿಗಳಾಗುತ್ತಿರುವದು ವಿಷಾದದ ಸಂಗತಿ. ಇತ್ತಿಚಿನ ಸರ್ವೇ ಪ್ರಕಾರ ಜಾಗತಿಕ ಮಟ್ಟದಲ್ಲಿ ೧.೯ ಬಿಲಿಯನ್ ಡ್ರಗ್ ವ್ಯಸನಿಗಳಿದ್ದಾರೆ. ಅವರಲ್ಲಿ ೫೩ಮಿಲಿಯನ್ ಡ್ರಗ್ ವ್ಯಸನಿಗಳು ಔಷಧೀಯ ಗುಳಿಗೆಗಳ ದುರಪಯೋಗ ಮಾಡಿಕೊಳ್ಳುತ್ತಿದ್ದರೆ,ಅದರಲ್ಲಿ ೧೦ ಮಿಲಿಯನ್ ವ್ಯಸನಿಗಳು ವ್ಯಸನ ಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಯುವಕರನ್ನು ಡ್ರಗ್ ವ್ಯಸನದಿಂದ ಮುಕ್ತಗೊಳಿಸಬೇಕಾದ ಅವಶ್ಯಕತೆ ಇದೆ.

ಇದರಲ್ಲಿ ಪಾಲಕರ ಪಾತ್ರ ಮುಖ್ಯ. ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು. ಸಮಾಜಪರ ಚಿಂತನೆಗಳ ಸೇವಾ ಸಂಸ್ಥೆಗಳು ಮೆಲಿಂದ ಮೇಲೆ ಕಾರ್ಯಾಗಾರವನ್ನು ಆಯೋಜನೆ ಮಾಡಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮಾಡಿಸಬೇಕು.ನಮ್ಮ ನಾಡಿನ ಮುಂದಿನ ಪ್ರಜೆ ಗಳಾದ ಇಂದಿನ ಯುವ ಪೀಳಿಗೆ ವ್ಯಸನಮುಕ್ತ ಪ್ರಜೆಗಳಾಗಿ ಸದೃಢ ದೇಶದ ನಿರ್ಮಾಣದ ಹೊಣೆ ತಮ್ಮ ಮೇಲಿದೆ ಅಂತಾ ರಾಜಾ ಲಖನಗೌಡ ವಿಜ್ಞಾನ ಮಹಾವಿದ್ಯಾಲಯದ ಸಿ.ವಿ.ರಾಮನ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಬೆಳಗಾವಿ ಮಿಡ್ ಟೌನ್ ಅವರು ಆಯೋಜಿಸಿದ "ವ್ಯಸನಮುಕ್ತ ಜಾಗೃತಿ ಅಭಿಯಾನ" ಕಾರ್ಯಕ್ರಮದಲ್ಲಿ "ಡ್ರಗ್ ವ್ಯಸನ ಮಾರಕ" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ರೊ.ಡಾ. ಸ್ಪೂರ್ತಿ ಮಾಸ್ತಿಹೊಳಿ ಅವರು ಮೇಲಿನಂತೆ ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ.ರೊ.ಉದಯಸಿಂಗ ರಜಪೂತ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಭೋದನೆ ಮಾಡಿದರು.ವೇದಿಕೆಯ ಮೇಲೆ ಇವೆಂಟ್ ಚೇರ್ಮನ್ ರೊ.ಗಿರೀಶ ಕತ್ತಿಶೆಟ್ಟಿ.ರೊ.ನಂದನ ಬಾಗಿ ಇದ್ದರು ವಿದ್ಯಾಲಯ ದಪ್ರಚಾರ್ಯರು ಸ್ವಾಗತಿಸಿದರು ವಿನಯಕುಮಾರವರು ವಂದನಾರ್ಪಣೆ ಮಾಡಿದರು. ಸಮಾರಂಭದಲ್ಲಿ ಡಾ.ವಿಜಯ ಪೂಜಾರ,ರೊ.ಅಶೋಕ ಬದಾಮಿ,ರೊ.ರಾಜೀವ ದೇಶಪಾಂಡೆ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ