Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ವಿರೇಂದ್ರ ಹೆಗಡೆಯವರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಶೀತಲ ಪಾಟೀಲ








ಕಾಗವಾಡ: ಪೂಜ್ಯ ಡಾ .ವಿರೇಂದ್ರ ಹೆಗಡೆ  ಧರ್ಮಸ್ಥಳ ಸಂಸ್ಥೆಯ ಮೂಲಕ ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಆಗುತ್ತಿರುವ ಸರ್ವಾಂಗೀಣ ಅಭಿವೃದ್ಧಿ, ಸಮಾಜದಲ್ಲಿ ಬಡತನ ನಿರ್ಮೂಲನೆ ಆಗಿ ಅರ್ಥಿಕ ಅಭಿವೃದ್ಧಿ ಹೊಂದಲು ಕೈಗೊಂಡ ಯೋಜನೆಗಳ ಬಗ್ಗೆ ಶ್ಲಾಘನೀಯ ಕಾರ್ಯ ಎಂದು ಜೈನ್ ಅಸೋಸಿಯೇಷನ್ ಉಪಾಧ್ಯಕ್ಷ ರಾದ ಶೀತಲ ಪಾಟೀಲ‌ ಹೇಳಿದರು.


ಕಾಗವಾಡ ಪಟ್ಟಣದ  ವಿದ್ಯಾಸಾಗರ ಶಾಲೆಯ ಸಭಾಂಗಣದಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ 160 ವಿದ್ಯಾರ್ಥಿಗಳಿಗೆ 75ಲಕ್ಷ ಮೊತ್ತದ ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರವನ್ನು ವಿತರಿಸಿ ಮಾತನಾಡಿದ ಅವರು  ಮಕ್ಕಳು ಸಹ ಉನ್ನತ ಶಿಕ್ಷಣ ಪಡೆಯಬೇಕು ಅನ್ನುವ ದೃಷ್ಟಿಕೋನದಿಂದ ಪ್ರತಿವರ್ಷ ಸಾವಿರಾರು ಕೋಟಿ ಶಿಷ್ಯ ವೇತನ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ನೀಡುತ್ತಿದ್ದಾರೆ, ಶಿಷ್ಯ ವೇತನ ಮಂಜೂರಾತಿ ಆಗಿರುವ ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.


ಇನ್ನು ಕಾರ್ಯಕ್ರಮದಲ್ಲಿ  ಜಿಲ್ಲಾ ನಿರ್ದೆಶಕರಾದ ಶ್ರೀಮತಿ ನಾಗರತ್ನಾ ಹೆಗಡೆ ಮಹಿಳೆಯರು ಸ್ವಾವಲಂಬನೆಯ ಜೀವನ ನಡೆಸುವಲ್ಲಿ ಸಂಘದ ಮಹತ್ವದ ಬಗ್ಗೆ ಮಾಹಿತಿ ಹಾಗೂ ಸುಜ್ಞಾನನಿಧಿ ಶಿಷ್ಯ ವೇತನ ಪಡೆದುಕೊಳ್ಳುವ ಮಕ್ಕಳು ತಮ್ಮ ಶಿಕ್ಷಣಕ್ಕೆ ಪೂರಕವಾಗಿ ಹಣವನ್ನು ಬಳಸಿಕೊಳ್ಳಬೇಕು ಜೊತೆಗೆ  ವಿದ್ಯಾರ್ಥಿಗಳಿಗಳು ಮುಂದಿನ ಜೀವನ ಉಜ್ವಲವಾಗಲಿ ಎಂದರು.


ಈ ಸಮಯದಲ್ಲಿ ಉಪತಹಶೀಲ್ದಾರ ಶ್ರೀಮತಿ ರಶ್ಮೀ ಜಕಾತಿ, ಬಿಇಓ  ಪಿ ಬಿ ಮದಭಾವಿ, ಗಣ್ಯರಾದ  ನ್ಯಾತಗೌಡ ಪಾಟೀಲ,ಪಿಕೆಪಿಎಸ್ ಅಧ್ಯಕ್ಷರಾದ ಸ್ವಪ್ನೀಲ ಪಾಟೀಲ, ಐನಾಪುರ ಪಟ್ಟಣ ಪಂಚಾಯತ ಸದಸ್ಯರಾದ

ಅರುಣ ಗಾಣಿಗೇರ,ವಿದ್ಯಾಸಾಗರ ಶಿಕ್ಷಣ ಸಂಸ್ಥೆ  ಪದ್ಮಾಕರ ಕರವ,ಭಮ್ಮಣ್ಣ ಚೌಗಲಾ, ಖಂಡೇರಾವ ಗೋರ್ಪಡೆ,ವಿಠ್ಠಲ ಹಳ್ಳೊಳ್ಳಿ,ಕಾಗವಾಡ ಕ್ಷೇತ್ರ ಯೋಜನಾದಿಕಾರಿಗಳಾದ ಸಂಜೀವ ಮರಾಠಿ,ಕಾಗವಾಡ ವಲಯ  ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು, ಕಾಗವಾಡ ವಲಯ ಸೇವಾಪ್ರತಿನಿಧಿಗಳು ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು.










Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ