Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ನೀಡಿದ ಡಾ. ಗಂಗಾಧರ ಆಂಗ್ಲ ಮಾಧ್ಯಮ ಶಾಲೆ 


ಘಟಪ್ರಭಾ ಏ.,೨೪- ಇಲ್ಲಿಗೆ ಸಮೀಪದ ಪ್ರತಿಷ್ಠಿತ ಶಿರಡಾಣ ಗ್ರಾಮದ ಡಾ. ಗಂಗಾಧರ ಆಂಗ್ಲ ಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  ಕಳೆದ ೧೩ ವರ್ಷಗಳಿಂದ ಸತತವಾಗಿ ಶೇ. ೧೦೦ ಫಲಿತಾಂಶ ನೀಡುತ್ತಾಬಂದಿದೆ. ಈ ಬಾರಿಯೂ ಶಾಲೆಯ ಎಲ್ಲ ವಿದ್ಯಾರ್ಥಿಗಳು ಪಾಸಾಗಿ ೧೦೦% ಫಲಿತಾಂಶ ಪ್ರದರ್ಶೀಸಿದ್ದಾರೆ.
೫೮ ವಿದ್ಯಾರ್ಥಿಗಳು ೯೦% ಹೆಚ್ಚು ಅಂಕ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ೮೧ ವಿದ್ಯಾರ್ಥಿಗಳು ದಿಸ್ಟಿಂಕ್ಷನ್‌ನಲ್ಲಿ, ೪೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಸಂಪತ ಗಿಡ್ಡಾಳಿ ೬೧೨ ಅಂಕ ಪಡೆದು ಪ್ರಥಮ, ಅನನ್ಯ ಬಾಣಸಿ ೫೧೧ ಅಂಕ ಪಡೆದು  ದ್ವಿತೀಯ, ಮಲ್ಲಿಕಾರ್ಜುನ ಪಾಟೀಲ ೬೧೧ ಅಂಕ ಗಳಿಸಿ ತೃತೀಯ, ಶಶಿಕಲಾ ನೇರ್ಲಿ ೬೧೦ ಅಂಕ ಪಡೆದು ನಾಲ್ಕನೇ, ವಲ್ಲಭ ಕಮತೆ ೬೦೯ ಅಂಕ ಗಳಿಸಿ ೫ ಸ್ಥಾನ ಗಳಿಸಿದ್ದಾರೆ.ಇವರ ಸಾಧನೆಗೆ ಶಾಲೆಯ ಕಾರ್ಯಾಧ್ಯಕ್ಷರಾದ  ಮ ನಿ ಪ್ರ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಪ್ರಾಚಾರ್ಯರಾದ ಕು. ಮೇಘರಾಜ್ ಸಂಪಗಾಂವ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
news_1777048021_0_974.webp

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ನೀಡಿದ ಡಾ. ಗಂಗಾಧರ ಆಂಗ್ಲ ಮಾಧ್ಯಮ ಶಾಲೆ  ನೆಮ್ಮದಿಗಾಗಿ ಸ್ವಲ್ಪ ಸಮಯ ಆಧ್ಯಾತ್ಮಿಕದ ಕಡೆಗೆ ಒಲವು ತೋರಿಸಬೇಕು : ಶೆಟ್ಟರಕಂಟೋನ್ಮೆಂಟ್ ರೈಲ್ವೆ ಗೇಟ್ ಬಳಿ ನೆರಳಿನ ವ್ಯವಸ್ಥೆಗಾಗಿ ಸಾರ್ವಜನಿಕರ ಆಗ್ರಹವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆ ಹೊಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಸ್,ಎಸ್,ಎಲ್,ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲಕ್ಷ್ಮಣ ಸವದಿ ಸನ್ಮಾನOnline Liquor Delivery ಮಣ್ಣಿನ ಫಲವತ್ತತೆಯ ರಕ್ಷಣೆ ಪ್ರತಿಯೊಬ್ಬರ  ಕರ್ತವ್ಯವಾಗಿದೆ:ಡಾ. ಎನ್ ಆರ್ ಸಾಲೀಮಠ ಅಕ್ಕಮಹಾದೇವಿ ಜಯಂತಿ ಉತ್ಸವ ವಿಜೃಂಭಣೆಯಿಂದ ಆಚರಣೆ