Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲುವೆಗಳಿಗೆ ನೀರು ಹರಿಸಿ ವಿ. ಪ ಶಾಸಕ ಎಚ್.ಆರ್. ನಿರಾಣಿ

 ಬೀಳಗಿ - ಪ್ರಸಕ್ತ ವರ್ಷದಲ್ಲಿ ಮುಂಗಾರಿ ಮಳೆ ಕೈ ಕೊಟ್ಟಿರುವುದರಿಂದ ರೈತರ ಮೊಗದಲ್ಲಿ ಮಂದಹಾಸದ ಛಾಯೇ ಮೂಡದಿರುವುದರಿಂದ ರೈತ ಆಕಾಶದತ್ತ ಮುಖಮಾಡಿ ನಿಲ್ಲುವಂತಾಗಿದೆ.  ಮಳೆ ಆಗದೇ ಇರುವ ವಾತಾವರಣ ನಿರ್ಮಾಣಗೊಂಡಿದೆ. ಇದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿರುತ್ತದೆ. ಮಲೆನಾಡು ಘಟ್ಟಗಳಲ್ಲಿ ಮಳೆಯಾಗಿರುವ ಹಿನ್ನಲೆಯಲ್ಲಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗೆ ನೀರು ಹರಿದುಬರುತ್ತಿದೆ. ಕೃಷ್ಣಾನದಿಗೆ ಈಗಾಗಲೇ ೮೭ ಟಿಎಂಸಿ ನೀರು ಹರಿದು ಬಂದಿರುವುದರಿಂದ ಆಲಮಟ್ಟಿ ಜಲಾಶಯದಲ್ಲಿ ಎಫ್.ಆರ್.ಎಲ್ ಲೆವಲ್ ೫೧೭ ತಲುಪಿದೆ. ಹೊಸದಾಗಿ ಸಾಕಷ್ಟು ನೀರು ಹರಿದು ಬರುತ್ತಿರುವುದರಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗೆ ಸಂಬಂಧಿಸಿದ ಎಲ್ಲ ಏತ ನೀರಾವರಿ ಯೋಜನೆಗಳ ಕಾಲುವೆಗಳಿಗೆ ಕೂಡಲೇ ನೀರು ಹರಿಸಬೇಕೆಂದು ವಿಧಾನ ಪರಿಷತ್ ಶಾಸಕರಾದ ಎಚ್.ಆರ್.ನಿರಾಣಿ ಒತ್ತಾಯಿಸಿದರು. 
      ಪತ್ರಿಕೆಯವರೊಂದಿಗೆ ಅವರು ಮಾತನಾಡಿ ನೇಗಿಲಯೋಗಿಗಳು ಸಾವಿರಾರು ಹಣ ಖರ್ಚು ಮಾಡಿ ಭೂಮಿ ಭಿತ್ತನೆ ಮಾಡಿದ್ದು. ಮಳೆ ಬರದೇ ಇರುವುದರಿಂದ ಭಿತ್ತಿದ ಬೆಳೆಗಳು ಒಣಗಲಾರಂಭಿಸಿವೆ. ಜಾಕವೆಲ್‌ಗಳನ್ನು ಪ್ರಾರಂಭಿಸಿದರೆ ಬಾಡುತ್ತಿರುವ ಬೆಳೆಗಳಿಗೆ ನೀರುಣಿಸುವ ಮೂಲಕ ವಿವಿಧ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ಆದ್ದರಿಂದ ರಾಜ್ಯದ ಜಲಸಂಪನ್ಮೂಲ ಸಚಿವರು ಮತ್ತು ಕೆಬಿಜೆಎನ್‌ಎಲ್, ಕೆಎನ್‌ಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರು ಕೂಡಲೇ ಘಟಪ್ರಭಾ ಮತ್ತು ಕೃಷ್ಣಾ ನದಿಯ ಏತ ನೀರಾವರಿ ಯೋಜನೆಗೆ ಸಂಬAಧಿಸಿದ ಎಲ್ಲಾ ಜಾಕವೆಲ್‌ಗಳನ್ನು ಪ್ರಾರಂಭಿಸಬೇಕೆಂದು ಸೂಚಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದ್ರಿಯ ಆರೋಗ್ಯ ಸಪ್ತಾಹದ ಸಮಾರೋಪ ಸಮಾರಂಭ ಯಶಸ್ವಿನೂತನ ಡಿಎಸ್ ಎಸ್ ಮಹಿಳಾ ಪದಾಧಿಕಾರಿಗಳ ಆಯ್ಕೆ ಪೋಷಿಸಿದ ತಂದೆ-ತಾಯಿಯನ್ನು ಮರೆಯದಿರಿ-ಸಿದ್ದಲಿಂಗಶ್ರೀ"ಹೈನುಗಾರಿಕೆ ಕೇವಲ ವ್ಯಾಪಾರವಲ್ಲ ಇದು ನಮ್ಮ್ ಸಂಪ್ರದಾಯ ಕೃಷಿ" "ಕಲಾವಿದರನ್ನು ಗೌರವಿಸುವ ಸಂಸ್ಕೃತಿ ಸಮಾಜದಲ್ಲಿ ಮತ್ತಷ್ಟು ಬೆಳೆಯಬೇಕಿದೆ"ಮೇವಿ ಟೆಕ್ನಾಲಜೀಸ್ ಎಲ್‌ಎಲ್‌ಪಿ-ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಸಂಸ್ಥೆ ನಡುವೆ MoUಬೂದಿಹಾಳ-ಫೀರಾಪೂರ ನೀರಾವರಿ ಯೋಜನೆ ಪೂರ್ಣಗೊಳಿಸಲು ಹಾಗೂ ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಇಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆಕಾಲುವೆಗಳಿಗೆ ನೀರು ಹರಿಸಿ ವಿ. ಪ ಶಾಸಕ ಎಚ್.ಆರ್. ನಿರಾಣಿಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ257ನೇ ದಿನದ ಬಲ್ಡೋಟ ಹಟಾವೋ, ಮಾಲಿನ್ಯ ತೊಲಗಿಸಿ ಧರಣಿ ಯಶಸ್ವಿ;