ಎಲ್ ಇ ಡಿ ವಾಹನಗಳ ಮೂಲಕ ಜಾಗೃತಿ ಅಭಿಯಾನಕ್ಕೆ ಚಾಲನೆ
ಬೆಳಗಾವಿ :ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರದ ವತಿಯಿಂದ ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳ ಬಗ್ಗೆ ಎಲ್ ಇ ಡಿ ವಾಹನಗಳ ಮೂಲಕ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.