ಭಾರತದ ಸಂಸದರ ನಿಯೋಗ ಮಾಸ್ಕೋ ಏರ್ಪೋರ್ಟ್ನಲ್ಲಿ ಇಳಿಯುವಾಗ ಡ್ರೋನ್ ದಾಳಿ!
ಮಾಸ್ಕೋ, ಮೇ 23: ಕನ್ನಿಮೋಳಿಯೊಳಗೊಂಡ ಭಾರತದ ಸಂಸದರ ನಿಯೋಗ ಏರ್ಪೋರ್ಟ್ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌ನಲ್ಲಿ ರಷ್ಯಾಕ್ಕೆ ತೆರಳಿದ್ದ ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಹಲವಾರು ಗಂಟೆಗಳ ಕಾಲ ಸುತ್ತುತ್ತಲೇ ಇತ್ತು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.