Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣವೆಂಬುದು ಸದ್ಗುಣಗಳ ಮೂಲ : ಡಾ. ಬಸವಾನಂದ ಸ್ವಾಮೀಜಿ

ಸಂಕೇಶ್ವರ : ಇಂದಿನ ಪ್ರತಿಯೊಂದು ಮಗು ನೈತಿಕ, ಆಧ್ಮಾತ್ಮಿಕ ಚಿಂತನೆಯೊಂದಿಗೆ ಸಂಸ್ಕೃತಿ, ಸಂಸ್ಕಾರ, ಮಾನವೀಯ ಮೌಲ್ಯ ಅಳವಡಿಸಿಕೊಂಡು ಶಿಕ್ಷಣದೊಟ್ಟಿಗೆ ಗೌರವಯುತಾಗಿ ಬದುಕಿ ಶ್ರೇಷ್ಠತೆ ಕಂಡುಕೊಳ್ಳಬೇಕು ಎಂದು ಧಾರವಾಡ ಶಿವಯೋಗಾಶ್ರಮದ ನಿಸರ್ಗ ಚಿಕಿತ್ಸಾ ತಜ್ಞ ಡಾ. ಬಸವಾನಂದ ಸ್ವಾಮೀಜಿ ಹೇಳಿದರು.
ಸಮೀಪದ ಎಸ.ಜೆಡಿ ಶಿಕ್ಷಣ ಸಂಸ್ಥೆ ಪ್ರೌಢಶಾಲೆಯಲ್ಲಿ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವೆಂಬುದು ಸದ್ಗುಣಗಳ ಮೂಲವಾಗಿದ್ದು, ಸರ್ವತೋಮುಖ ಬೆಳವಣಿಗೆ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉತ್ತಮ ಗುಣಗಳನ್ನು ಸಂಪಾದಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯ ಸುನೀಲ ಗಲಗಲಿ ವಹಿಸಿದ್ದರು.
ಸಾಧು ಸಂತರ ಸಂದೇಶಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಬದಲಾವಣೆ ತರಬಹುದೆಂಬ ಸದುದ್ದೇಶದಿಂದ ಪ್ರೌಢ ಶಾಲೆಯಲ್ಲಿ ಐದು ದಿನಗಳ ಕಾಲ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಿಕ ಶಾಲೆಯ ಮುಖ್ಯಾಧ್ಯಾಪಕಿ ಭಾರತಿ‌ ನೂಲಿ, ಶಿಕ್ಷಕರಾದ ಎ.ಬಿ.ಗುರವ, ಮಹಾಂತೇಶ ಗಾಣಗೇರ ಧಾರವಾಡದ ರವೀಂದ್ರ ಮಠದ ಸೇರಿದಂತೆ ಅನೇಕರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಾಬ್ದಾರಿಯುತ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಿವಚನ ಸಾಹಿತ್ಯದ ಉಳಿವಿಗೆ ಫ.ಗು.ಹಳಕಟ್ಟಿ ಕೊಡುಗೆ ಅನನ್ಯಬಾಲ್ಯ ವಿವಾಹ ಸಾಮಾಜಿಕ ಅನಿಷ, ಎಲ್ಲಾ ಇಲಾಖೆ ಸಮುದಾಯದ ಸಹಕಾರದಿಂದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸಿಬೇಕಾಗಿದೆ: ಮಂಜುನಾಥ ನಾಯಕಶ್ರೀ ಗ್ರಾಮದೇವತೆ(ದ್ಯಾಮವ್ವ)ದೇವಿಯ ಜಾತ್ರೋತ್ಸವಸಂಗೀತದ ಮೂಲಕ ಸಮಾಜವನ್ನು ತಿದ್ದುವ ಕೆಲಸವಾಗಬೇಕು: ಆರ್ ಆರ್ ಕುಲಕರ್ಣಿ ಜುಲೈ ೨೦ರಂದು ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ  ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಶಿವಯೋಗದ ಮಹಾಪರ್ವತ ಶ್ರೀಮುರುಘೇಂದ್ರ ಶಿವಯೋಗಿಗಳು : ಡಾ.ಶಂಭುಲಿಂಗ ಹೆಗಡಾಳ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಮನವರಿಕೆ: 93 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಒಪ್ಪಿದ KHB ಅಧಿಕಾರಿಗಳು ಅಛಲ ನಿರ್ಧಾರ ದೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು : ಸಾಲಿಮಠ