Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ‘ಈದುಲ್ ಅಝ್‌ಹಾ’ ಬಕ್ರೀದ್ ಹಬ್ಬ-ಸಡಗರ, ಸಂಭ್ರಮದಿಂದ ಆಚರಣೆ


ಘಟಪ್ರಭಾ: ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ‘ಈದುಲ್ ಅಝ್‌ಹಾ’ ಬಕ್ರೀದ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. 
ಗುರುವಾರ ಪಟ್ಟಣದ ಹೊರವಲದಲ್ಲಿರುವ ಈದ್ಗಾದಲ್ಲಿ ಮೌಲನಾ ಅಬ್ದುಲ್ ಗಫೂರ ನಯಿಮಿ ಇವರ ನೇತೃತ್ವದಲ್ಲಿ ಸಮೋಹಿಕ ಪ್ರಾರ್ಥನೆ ಸಲ್ಲಿಸಿದರು.
ಮುಸ್ಲಿಂ ಬಂಧವರು ಪರಸ್ಪರ ಹಬ್ಬದ ಶುಭಾಶಯಗಳನ್ನು ಕೋರಿದರು. ಚಿಕ್ಕ ಚಿಕ್ಕ ಮಕ್ಕಳು ಹೊಸ ಉಡುಪುಗಳನ್ನು ಧರಿಸಿಕೊಂಡು ಮೆರವಣಿಗೆ ಮೂಲಕ ಈದ್ಗಾಗೆ ತೆರಳಿ ಸಾಮೂಹಿಕ ನಮಾಜ ಮಾಡಿ ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥನೆ ಸಲ್ಲಿಸಿದರು.
ಸ್ಥಳೀಯ ಮುಸ್ಲಿಂ ಸಮಾಜದ ಹಿರಿಯರು, ಯುವಕರು, ಮುಖಂಡರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ