ರನ್ನ ಬೆಳಗಲಿ: ಪಟ್ಟಣದ ವಿಶ್ವಕರ್ಮ ಸಮಾಜದ ಹಿರಿಯರಾದ ರಾಮಕೃ? ಶಂಕರ ಪೋತದಾರ (೬೬) ಅವರು ಶನಿವಾರ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ವಿಶ್ವಕರ್ಮ ಸಮಾಜದ ಮುಖಂಡರು, ಗಣ್ಯರು ಹಾಗೂ ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.