Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

88ನೇ ಸಾಹಿತ್ಯ ಸಮ್ಮೇಳಕ್ಕೆ ಬಳ್ಳಾರಿ ಜಿಲ್ಲೆಯನ್ನು ಸಜ್ಜುಗೊಳಿಸಿ : ಮೆಣಸಿನ ಈಶ್ವರಪ್ಪ 






 ಬಳ್ಳಾರಿ ಜೂನ್ 25 : ಇದೇ ಡಿಸೆಂಬರ್ ನಲ್ಲಿ ಬಳ್ಳಾರಿ ನಗರದಲ್ಲಿ ಜರುಗುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸಲು ಬಳ್ಳಾರಿ ನಗರದ ರಸ್ತೆಯ ತಗ್ಗು  ಗುಂಡಿಗಳನ್ನು ಮುಚ್ಚಿ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸುವುದರ ಮೂಲಕ ಸಜ್ಜುಗೊಳಿಸಬೇಕಾದ ಅವಶ್ಯಕತೆ ನಮ್ಮ ನಿಮ್ಮ ಮೇಲಿದೆ ಕಾರಣ ಮಹಾನಗರ ಪಾಲಿಕೆ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಂಡು ಸಮ್ಮೇಳನಕ್ಕೆ ಯಾವುದೇ ತೊಂದರೆ ಆಗದಂತೆ ನಗರವನ್ನು ಸಜ್ಜುಗೊಳಿಸಬೇಕೆಂದು ಕನ್ನಡ ನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಮೆಣಸಿನ ಕಾಯಿ ಈಶ್ವರಪ್ಪ ಮನವಿ ಮಾಡಿದರು.


 ಅವರಿಂದು ಮಹಾನಗರ ಪಾಲಿಕೆಯಲ್ಲಿ ಮೇಯರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ನಮ್ಮ ರೈತ ಸಂಘದ ಹೆಸರನ್ನು ಕನ್ನಡ ನಾಡು ಎಂದು ಇಟ್ಟುಕೊಂಡಿರುವುದಕ್ಕೆ ನಮಗೆ ಅತ್ಯಂತ ಹೆಮ್ಮೆ ಇದೆ ಈ ದೃಷ್ಟಿಯಿಂದ ನಾವು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳ್ಳಾರಿಯನ್ನು ಅತ್ಯಂತ ಸುಸಜ್ಜಿತ ರೀತಿಯಲ್ಲಿ  ರೀತಿಯಲ್ಲಿ ಸಜ್ಜಿಗೊಳಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ಅಷ್ಟೇ ಅಲ್ಲದೆ ನಮ್ಮ ಕನ್ನಡ ನಾಡು ರೈತ ಸಂಘದಿಂದ ಸಮ್ಮೇಳದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಈಶ್ವರಪ್ಪ ತಿಳಿಸಿದರು.


 ಈ ಸಂದರ್ಭದಲ್ಲಿ ಕನ್ನಡ ನಾಡು ರೈತ ಸಂಘದ ಪದಾಧಿಕಾರಿಗಳು ಹಲವು ರೈತರ ಮುಖಂಡರುಗಳು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ