LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂವಿಧಾನದಿಂದ ಸರ್ವರಿಗೂ ಸಮಾನ ಅವಕಾಶಗಳಿವೆ ;  ಟಿ ಹೆಚ್ ಎಮ್ ಬಸವರಾಜ್ 

ಬಳ್ಳಾರಿ. ಮಾ. 09:  ಸಂವಿಧಾನ ರಚಿಸಿರುವ ಡಾ. ಬಿಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ರಾಷ್ಟ್ರಪತಿಯ ನೇಮಕ ಉಪರಾಷ್ಟ್ರಪತಿಯ ನೇಮಕ ಪ್ರಧಾನಿಗಳ ನೇಮಕ ರಾಜ್ಯಪಾಲರ ನೇಮಕ ಮುಖ್ಯಮಂತ್ರಿಗಳ ಆಯ್ಕೆ ವಾಯು ಸೇನೆ ಭೂ ಸೇನೆ ಜಲ ಸೇನೆ ಕಮಾಂಡರುಗಳನ್ನು ಯಾವ ತರ ಆಯ್ಕೆ ಮಾಡಬೇಕು ಮತ್ತು ಅವರ ಕರ್ತವ್ಯಗಳೇನು ದಲಿತರಿಗೆ ಸಹಾಯ ಅಲ್ಪಸಂಖ್ಯಾತರಿಗೆ ಸಹಾಯ ಪ್ರತಿಭಾವಂತರಿಗೆ ಸಹಾಯ ಹೇಗೆ ಮಾಡಬೇ ಎಂಬ ರೂಪರೇಷಗಳನ್ನು ಸಂವಿಧಾನದಲ್ಲಿ ಬರೆದಿದ್ದಾರೆ ಸ್ವಾತಂತ್ರ ನಂತರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಪುಸ್ತಕವನ್ನು ಸರ್ಕಾರಕ್ಕೆ ಅರ್ಪಿಸಿದ್ದಾರೆ ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ಅತಿ ಹೆಚ್. ಎಮ್  ಬಸವರಾಜ್ ತಿಳಿಸಿದರು.

ಅವರು ನಗರದ ಅಲ್ಲಮ್ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದಲ್ಲಿ

ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆಯ ಸುತ್ತೋಲೆ ಪ್ರಕಾರ  ನಮ್ಮ ಸಂವಿಧಾನ ಸಂಗೀತಯಾನ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿ,


 ಸಂವಿಧಾನದಿಂದ  ಈಗ ಎಲ್ಲರಿಗೂ ಸಮಪಾಲು ಸಮ ಬಾಳು ಸಿಗುವಂತಾಗಿದೆ ಎಂದು ತಿಳಿಸಿದರು ಬಸವಣ್ಣನವರು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಸಂವಿಧಾನ  ರಚಿಸಿದರು ಸರ್ಕಾರದ ಆದೇಶದ ಪ್ರಕಾರ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಎಲ್ಲಪ್ಪ ಭಂಡಾರದವರು ಸಂವಿಧಾನ ಗೀತೆಗಳು ವಚನಗಳನ್ನು ಹಾಡಿದರು ಅಧ್ಯಕ್ಷತೆ ವಹಿಸಿದ್ದ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಭೂಪಂ ಸತೀಶ್ ರವರು ಸರ್ಕಾರ ಎಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗಾಗಿ ಸುತ್ತೋಲೆ ಹೊರಡಿಸಿರುವುದು ಸ್ವಾಗತ ಅರ್ಹ ಎಂದು ತಿಳಿಸಿದರು.


 ವೇದಿಕೆ ಮೇಲೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.  ನಿಷ್ಟಿ  ರುದ್ರಪ್ಪ, ಚೋರ್ನೂರ್ ಕೊಟ್ಟಪ್ಪನವರು

 ಡಾ. ಸೈದಾ ತನ್ವೀರ್ ಮಂಜುನಾಥ್ ಗೌಡ ಸುನಂದ ಮೂರ್ತಿ  ಉಪಸ್ಥಿತರಿದ್ದರು. ನಂದಿನಿ ವಿ ಹೆಚ್ ಎಂ ನಿರೂಪಿಸಿದರು ಮೌನಿಕ ಮತ್ತು ಮುತ್ತಮ್ಮ ಪ್ರಾರ್ಥಿಸಿದರು ಡಾ. ಮಂಗಳ ಬಿಎನ್ ಸ್ವಾಗತಿಸಿದರು ಸತೀಶ ಜಕ್ಕಣ್ಣನವರ್  ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್