Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣಾ ಖಾತೆದಾರ ಅವರಿಗೆ ಬೀಳ್ಕೋಡಗೆ ಸಮಾರಂಭ


ಸಂಕೇಶ್ವರ,ಜು,೨೨ : ಪಟ್ಟಣದ ಪುರಸಭೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ,ಈಗ ಬೊರಗಾಂವ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಾಮ್ಯ ಸ್ವಭಾವದ ವ್ಯಕ್ತಿ ಕೃಷ್ಣಾ ಖಾತೆದಾರ ಅವರಿಗೆ ಸಂಕೇಶ್ವರ ಗಣ್ಯರಿಂದ ಶಾಲು ಹೊದಿಸಿ ಸತ್ಕರಿಸಿ ಬೀಳ್ಕೋಡಲಾಯಿತು.
ಡಾ! ಮಂದಾರ ಹಾವಳ ಮಾತನಾಡಿ, ಹಲವು ವರ್ಷಗಳಿಂದ ಸಂಕೇಶ್ವರ ಪುರಸಭೆಯಲ್ಲಿ ಪೌರ ಕಾರ್ಮಿಕರ ಸೂಪರ್ ವೈಜರ್ ಕಾರ್ಯ ನಿರ್ವಹಿಸಿದರು ಕೃಷ್ಣಾ ಖಾತೆದಾರ ಅವರು ಜನರ ಜೊತೆ ಉತ್ತಮ ಸಂಬಂಧ ಹೊಂದಿದ್ದರು, ಪಟ್ಟಣದ ಸ್ವಚ್ಛತೆಗೆ ಪ್ರಾಮಾಣಿಕವಾಗಿ ಶ್ರಮವಹಿಸುತ್ತಿದರು, ಯಾವಲೂ ಕರೆ ಮಾಡಿ ಕೆಲಸ ಹೇಳಿದರೆ ತಕ್ಷಣವೇ ಸ್ಪಂದಿಸುವ ಗುಣ ಅವರದು ಎಂದು ಹೊಗಳಿದರು.
ಈ ಸಂಧರ್ಭದಲ್ಲಿ ಮುಖಂಡರಾದ ರಾಜು ಸಾನೆ, ರವಿಂದ್ರ ಮರಡಿ, ದುರದುಂಡಿ ಪಾಟೀಲ, ಕಿರಣ ಚೌಗಲೆ, ಯೋಗೇಶ ಖಾತೆದಾರ ಸೇರಿದಂತೆ ಅನೇಕರು ಹಾಜರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸದಾ ಸಿದ್ದಒಳಮೀಸಲಾತಿ ಜಾರಿಗೊಳಿಸಿ  ಕೆಎಂಎಫ್ ನೇಮಕಾತಿ ಮಾಡಿ  : ಎಲ್ ಮಾರೆಣ್ಣ ಒತ್ತಾಯ ಅಧಿಕಾರದಿಂದ ವಿದ್ಯುತ್ ದುರ್ಬಳಕೆ, ಸಾರ್ವಜನಿಕರ ಕೆಲಸಗಳಿಗೆ ನಿರ್ಲಕ್ಷ್ಯ : ಶಂಕರ ಬಂಡೆ  ಗ್ರಾಮಸ್ಥರ ಆಕ್ರೋಶಮಾಸಿಕ ವೇತನವನ್ನು ಹೆಚ್ಚಿಸಿ : ಹೊರಗುತ್ತಿಗೆ ನೌಕರರಿಂದ ಡಿ ಎಚ್ ಓ ಗೆ  ಮನವಿ ಶಿಸ್ತು, ಶ್ರಮ ಮತ್ತು ಸಂಕಲ್ಪವೇ ಯಶಸ್ಸಿನ ಮೆಟ್ಟಿಲುಗಳು : ಜಯಪ್ರಕಾಶ್  ಜೆ.ಗುಪ್ತಾಕುರುಗೋಡು ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಭೇಟಿ: ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆಪ್ರಾಣಿಜನ್ಯ ರೋಗಗಳ ತಡೆಗೆ ಜಾಗೃತಿ ಅಗತ್ಯರಾಂಪೂರ ಗ್ರಾ.ಪಂ ಸೇರಿದಂತೆ ವಿವಿಧ ಕಾಮಗಾರಿ ಪರಿಶೀಲನೆಶಿವಾಪೂರ ಗ್ರಾಮದಲ್ಲಿ ೫೦.೦೦ ಲಕ್ಷ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಜಿಲ್ಲೆಯಲ್ಲಿ ಶೇ. -೬೪ರಷ್ಟು ತೀವ್ರ ಮಳೆ ಕೊರತೆ : ಬರ ಪರಿಸ್ಥಿತಿ ವೀಕ್ಷಣೆ, ಒಂದು ವಾರದೊಳಗೆ ಸರ್ಕಾರಕ್ಕೆ ವರದಿ : ಡಿ ಸಿ ಕವಿತಾ ಎಸ್ ಮನ್ನಿಕೇರಿ ಹೇಳಿಕೆ