LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

31ಕ್ಕೆ ಎಂಜಿನಿಯರ್‌ ಶ್ರೀಧರ ಸಾರವಾಡರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಹಸಿರು ಕ್ರಾಂತಿ ವರದಿ ಕಲಬುರಗಿ
ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರಾಗಿ (ಪ್ರಭಾರ) ಕಾರ್ಯನಿರ್ವಹಿಸುತ್ತಿದ್ದ ಶ್ರೀಧರ ಸಾರವಾಡರು  ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಆ.31ರಂದು ಕಲಬುರ್ಗಿಯ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಸಭಾಂಗಣದಲ್ಲಿ ಆ.31ರಂದು ಕಾರ್ಯಕ್ರಮ ನಡೆಯಲಿದೆ. 

ಕಾರ್ಯಕ್ರಮದ ಉದ್ಘಾಟಕರಾಗಿ ಪಿಡಬ್ಲ್ಯೂಡಿ ಸಂಪರ್ಕ ಮತ್ತು ಕಟ್ಟಡಗಳ ವಿಭಾಗದ ಮುಖ್ಯ ಎಂಜಿನಿಯರ್ ಸುಭಾಷ. ಎಲ್ ಶಿಕ್ಷಣಕರ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಿಡಬ್ಲ್ಯೂಡಿ ಗುಣ ಭರವಸೆ ವಲಯದ ಪ್ರಧಾನ ಇಂಜಿನಿಯರ್ ಎಚ್.ಕೆ.ದಿವಾಕರ ನಾಯಕ, ಪಿಡಬ್ಲ್ಯೂಡಿ ಕಲಬುರ್ಗಿ ಅಧೀಕ್ಷಕ ಇಂಜಿನಿಯರ್ ಅಮೀನ್ ಮುಕ್ತಾರ್ ಅಹ್ಮದ್, ಬಳ್ಳಾರಿ ಕಾರ್ಯನಿರ್ವಾಹಣ ಎಂಜಿನಿಯರ್ ಗುಣ ಭರವಸೆ ವಿಭಾಗದ ಪಿ.ಎಂ.ರಾಮಾಂಜನೇಯುಲು, ಪಿಡಬ್ಲ್ಯೂಡಿ ಇಇ ರಾಹುಲ್ ಕಾಂಬಳೆ, ರಾಷ್ಟ್ರೀಯ ಹೆದ್ದಾರಿ ಇಇ ಮಹ್ಮದ್ ಇಬ್ರಾಹಿಂ, ಕೆಆರ್.ಡಿಸಿಎಲ್ ಇಇ ಬಸವರಾಜ ಆಗಮಿಸುವರು. ಪಿಡಬ್ಲ್ಯೂಡಿ ಗುಣ ಭರವಸೆ ವಿಭಾಗದ ಎಇಇ ಖುರ್ಷಿದ್‌ ಬಾನು ಅಧ್ಯಕ್ಷತೆ ವಹಿಸಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಪಗಾಂವದಲ್ಲಿ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಮಧ್ಯಾರಾಧನೆ ಅದ್ದೂರಿಪರ್ಪೆಚುವಲ್ ಲೀಸ್ ಆಸ್ತಿ ನೋಂದಣಿ ಸಮಸ್ಯೆ ಶೀಘ್ರ ಪರಿಹಾರ: ಕ್ರೆಡಾಯ್ ನಿಯೋಗಕ್ಕೆ ಐಜಿಆರ್ ಭರವಸೆವಿದ್ಯಾರ್ಥಿಗಳ ಭವಿಷ್ಯಕ್ಕೆ ವಾಣಿಜ್ಯ ಕೋರ್ಸ್ ಉತ್ತಮ ಆಯ್ಕೆ : ಬಾಹುಬಲಿ ಹೊಸಮನಿಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ ಬೀದಿಗಿಳಿದು ಹೋರಾಟ-ಬಿರಾದಾರಕಾಗವಾಡ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ಗಂಟೆಗಟ್ಟಲೆ ಸಾಲಿನಲ್ಲಿ ಜನ..!ನೀರಿನ ತೊಟ್ಟಿ ಸ್ವಚ್ಛಗೊಳಿಸಿ ವರದಿ ಸಲ್ಲಿಸಲು ಸೂಚನೆಬರ ಪೀಡಿತ ತಾಲೂಕುಗಳ ಪಟ್ಟಿಗೆ ಮರುಸೇರ್ಪಡೆಗೆ ಆಗ್ರಹಿಸಿ ಬಿಜೆಪಿಯಿಂದ ಮನವಿಪಿಕೆಪಿಎಸ್ ಅಧ್ಯಕ್ಷರಾಗಿ ಚಂದ್ರಶೇಖರ-ಉಪಾಧ್ಯಕ್ಷರಾಗಿ ಈರಮ್ಮ ಅವಿರೋಧ ಆಯ್ಕೆ31ಕ್ಕೆ ಎಂಜಿನಿಯರ್‌ ಶ್ರೀಧರ ಸಾರವಾಡರಿಗೆ ಬೀಳ್ಕೊಡುಗೆ ಕಾರ್ಯಕ್ರಮಲೇಖಕ ಡಾ.ರಾಕೇಶ ಎ.ವಿ. ಮಾಹಿತಿ । ನ್ಯಾಷನಲ್ ಮೆಡಿಕೋಸ್ ಆರ್ಗನೈಜೇಶನ್, ಆರ್.ಎನ್.ಸಿ. ಆಸ್ಪತ್ರೆ ಸಹಯೋಗ