Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತದಲ್ಲಿ ರೈತ ಈರಪ್ಪ ಬಸಪ್ಪ ಯತ್ತಿನಮನಿ ನಿಧನ

ನೇಸರಗಿ. ಗ್ರಾಮದ ಪ್ರಗತಿಪರ ರೈತರಾದ ಈರಪ್ಪ ಬಸಪ್ಪ ಯತ್ತಿನಮನಿ (54) ಇವರು ಮಂಗಳವಾರ ದಿನಾಂಕ 18-11-2025 ರಂದು ಯಡೂರ ದೇವಸ್ಥಾನಕ್ಕೆ ಹೋಗಿ ಮರಳಿ ಬರುವಾಗ ಮಲ್ಲಾಪೂರ ಕೆ ಎನ್ ಬಸ್ ನಿಲ್ದಾಣದ  ಹತ್ತಿರ ರಾತ್ರಿ 9 ರ ಸುಮಾರಿಗೆ ಸಿಲಿಂಡರ್ ವಾಹನ ಮತ್ತು ದ್ವಿಚಕ್ರ ವಾಹನ  ಡಿಕ್ಕಿ ಹೊಡೆದ ಪರಿಣಾಮವಾಗಿ ತಲ್ಲೆಗೆ ತೀವ್ರವಾಗಿ ಪೆಟ್ಟಾಗಿ ಸ್ಥಳದಲ್ಲೇ ನಿಧಾನರಾದರೆ. ಹಿಂದೆ ಕುಳಿತು ಜಗದೀಶ ಕರಡಿ ಈತನಿಗೆ ಗಾಯಗಳಾಗಿ ಬೆಳಗಾವಿಯ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತ ರೈತ ಈರಪ್ಪ ಯತ್ತಿನಮನಿ  ಇವರು ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ