LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

  ರೈತ ನಾಯಕ ಶಾಸಕ  ವಿನಯ ಕುಲಕರ್ಣಿ ನೋಗ ನೀಡಿ ಗೌರವ

    ಧಾರವಾಡ  :   ರೈತ ನಾಯಕರು, ನೆಚ್ಚಿನ ಶಾಸಕರು  ವಿನಯ ಕುಲಕರ್ಣಿಯವರಿಗೆ, ಮಹಾನಗರ ಪಾಲಿಕೆ ಸದಸ್ಯರಾದ  ಪ್ರಕಾಶ ಘಾಟಗೆಯವರು ಸಾಗವಾನಿ ಕಟ್ಟಿಗೆಯಿಂದ ತಯಾರಿಸಿದ ಸುಂದರ ಕಲಾಕೃತಿ ಹೊಂದಿದ ನೋಗವನ್ನು ನೀಡಿ ಗೌರವಿಸಿದರು.
 
ಈ ಸಂದರ್ಭದಲ್ಲಿ ಅರವಿಂದ ಏಗನಗೌಡರ, ಸಂಜೀವ ಲಕಮನಹಳ್ಳಿ, ಬಸವರಾಜ್ ನೇಮನ್ನವರ, ಮಹರುದ್ರ ಯಲಿಗಾರ ಸೇರಿದಂತೆ ಹೊಸಾಯಲ್ಲಾಪುರದ ರೈತರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ