Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹನೂರುನಲ್ಲಿ  ಗೋ ಶಾಲೆ ಪ್ರಾರಂಭ ಮಾಡಿ: ತಹಸೀಲ್ದಾರ್ ಗೆ ರೈತ ಸಂಘ ಮನವಿ

ಹನೂರು,ಏಪ್ರಿಲ್ 10:: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ಜಾನುವಾರುಗಳಿಗೆ ಮೆವು ಸಿಗದೆ ತೊಂದರೆ ಪಡುವಂತಾಗಿದೆ ಈ ಕೂಡಲೆ ತಾಲ್ಲೂಕು ಆಡಳಿತ ಮಂಡಳಿಯು ಸಕಾಲಕ್ಕೆ ಮೆವುಗಳನ್ನು ಒದಗಿಸಿ ಎಲ್ಲಾ ಜಾನುವಾರುಗಳನ್ನು ಕಾಪಾಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ  ಅಂಜಾದ್ ಖಾನ್ ತಿಳಿಸಿದರು .


ತಹಶಿಲ್ದಾರರ ಕಛೇರಿಯಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು  ತಾಲೂಕಿನ ವಿವಿಧ  ಗ್ರಾಮ ಪಂಚಾಯತಿ ಗಳಾದ   ಸೂಳೇರಿಪಾಳ್ಯ,  ಹೂಗ್ಯಂ, ಮಾರ್ಟಳ್ಳಿ, ಅಜ್ಜೀಪುರ, ಮೀಣ್ಯಂ, ದಿನ್ನಹಳ್ಳಿ,ಪೊನ್ನಾಚಿ, ಕುರಟ್ಟಿ ಹೊಸೂರು, ಸೇರಿದಂತೆ ಇನ್ನು  ಮುಂತಾದ   ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡನ್ನೆ ಹೆಚ್ಚಾಗಿ ಆಶ್ರಯಿಸಿರುವ ಜಾನುವಾರುಗಳಿಗೆ ಮಳೆಯಿಲ್ಲದೆ  ಮೇವು ಸಿಗದ  ಕಾರಣ ಪ್ರಾಣಿಗಳು ತುಂಬಾ ಸೊರಗಿವೆ  ಅದ್ದರಿಂದ  ಮೇಲ್ಕಂಡ ಪಂಚಾಯತಿಗಳಿಗೆ ತಾಲ್ಲೂಕು ಆಡಳಿತವು  ಮೇವು ಒದಗಿಸುವ ಕಾರ್ಯವನ್ನು  ಗೋ ಶಾಲೆಗಳ ನಿರ್ಮಾಣ ಮಾಡುವುದರ ಮೂಲಕ ಮಾಡಬೇಕೆಂದು   ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹನೂರು ತಾಲೂಕಿನ  ತಹಸೀಲ್ದಾರ್ ಗುರುಪ್ರಸಾದ್ ರಿಗೆ  ಮನವಿ ಮಾಡಿದರು.


ಇದೇ ಸಮಯದಲ್ಲಿ ಹನೂರು ಘಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜು ಮಾತನಾಡಿ ಜಾನುವಾರುಗಳಿಗೆ ಮೇವು ಇಲ್ಲದೆ ತುಂಬಾ ಸೊರಗಿದಂತೆ ಕಾಣುತ್ತವೆ   ಆದ್ದರಿಂದ ತಾವು ದಯಮಾಡಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ  ಗೋಶಾಲೆಗಳನ್ನು  ಪ್ರಾರಂಭಿಸಬೇಕೆಂದು ತಿಳಿಸಿದರು.

ಇದೇ  ಸಂದರ್ಭದಲ್ಲಿ  ರಾಜ್ಯ ರೈತ ಸಂಘದ ಸದಸ್ಯರುಗಳು ಒಳಗೊಂಡಂತೆ ಗ್ರಾಮಸ್ಥರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ