Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು ಕೃಷಿ ನಡೆಸಿ ಹೆಚ್ಚಿನ ಇಳುವರಿ ಪಡೆಯಿರಿ: ಡಿಸಿ ಪ್ರಶಾಂತ ಕುಮಾರ್ ಮಿಶ್ರಾ

 

ಬಳ್ಳಾರಿ ಜೂನ್ 14 : ರೈತರು ಮಣ್ಣಿನ ಫಲವತ್ತತೆಯ ಆಧಾರದ ಮೇಲೆ ಬೆಳೆ ಪದ್ಧತಿಯನ್ನು ಅನುಸರಿಸಿ ಹೆಚ್ಚಿನ ಇಳುವರಿ ಪಡೆಯಲು ಆಧುನಿಕ ಕೃಷಿಯನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಬಳ್ಳಾರಿ , ಜಿಲ್ಲಾಪಂಚಾಯತಿ , ಕೃಷಿ ಮತ್ತು ತೋಟಗಾರಿಕೆ ಇಲಾಖೆ , ಜಿಲ್ಲಾ ಕಾಟನ್ ಅಸೋಸಿಯೇ?ನ್ ??, ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟ ಸಂಘದ ಜಿಲ್ಲಾ ಘಟಕ , ಬಳ್ಳಾರಿ ಎಪಿಎಂಸಿ ವರ್ತಕರ ಸಂಘ , ಮತ್ತು ಹತ್ತಿ ಬೆಳೆಯುವ ರೈತರ ಸಮೂಹ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಉಚಿತ ಆಸ್ಪತ್ರೆಯ ಮುಂಭಾಗದಲ್ಲಿ ಶುಕ್ರವಾರ ನಡೆದ ‘ ರೈತರ ಮೇಳವನ್ನು ಅವರು ಉದ್ಘಾಟಿಸಿದರು.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಸಕಾಲಿಕವಾಗಿ - ನಿರೀಕ್ಷೆಗಿಂತ ದೊಡ್ಡ ಪ್ರಮಾಣದಲ್ಲಿ - ದೂರದೃಷ್ಟಿಯ ರೈತರ ಮೇಳವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ . ಈ ವಿಚಾರವನ್ನು ಚಿಂತಿಸಿ , ಮೇಳವನ್ನು ಏರ್ಪಡಿಸಿ ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು . ಈ ಮೇಳವು ಅರ್ಥಪೂರ್ಣವಾಗಿದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ಪ್ರಾಸ್ತಾವಿಕ ಭಾ?ಣ ಮಾಡಿದರು , ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು , ನಮ್ಮ ದೇಶದ ಬೆನ್ನೆಲುಬಾಗಿರುವ ರೈತರನ್ನು ಮತ್ತು ಕೃಷಿಯನ್ನು ಅಪಾರವಾಗಿ ಗೌರವಿಸುತ್ತದೆ . ರೈತರಿಲ್ಲದೇ - ಕೃಷಿ ಇಲ್ಲದೇ ಕೈಗಾರಿಕೆಗಳು ಮತ್ತು ಉದ್ಯಮಗಳಿಲ್ಲ ಎನ್ನುವುದನ್ನು ಸ್ಪ?ವಾಗಿ ಅರ್ಥ ಮಾಡಿಕೊಂಡಿದೆ . ಈ ಕಾರಣಕ್ಕಾಗಿ ನಮ್ಮ ಸಂಸ್ಥೆಯು ರೈತಣ್ಣ ಊಟ , ರೈತಣ್ಣ ಕ್ಲಿನಿಕ್ , ರೈತಣ್ಣ ಹಾಸಿಗೆ ಹಾಗೂ ರೈತರ - ಕೃಷಿಕರ ಪರವಾದ ಅನೇಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ . ರೈತರು ‘ ರೈತರ ಮೇಳ ’ ದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ಮಾಡಿದರು.

ಮುಖ್ಯ ಅತಿಥಿಗಳಾಗಿದ್ದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ . ಎಂ . ಸೋಮಸುಂದರ್ , ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಸಂತೋ? ಸಪ್ಪಂಡಿ ಅವರು ರೈತರು ಪ್ರಸ್ತುತವಾಗಿ ಪ್ರಮಾಣೀಕೃತ ಬೀಜಗಳನ್ನು ಆಯ್ಕೆ ಮಾಡಿದ್ದಾರೆ ಮಾಡಿ , ಮಾಡಿಸಿಕೊಳ್ಳುವ ಪದ್ಧತಿಯಲ್ಲಿ ಬೆಳೆಗಳನ್ನು ಬೆಳೆಯುವ ಮೂಲಕ ಹೆಚ್ಚಿನ ಇಳುವರಿಯನ್ನು ಪಡೆಯಬೇಕು ಎಂದು ಹೇಳಿ , ಸರ್ಕಾರದ ವಿವಿಧ ಯೋಜನೆಗಳನ್ನು ವಿವರಿಸಿದರು .ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಸಿ . ಶ್ರೀನಿವಾಸರಾವ್ ಅವರು , ರೈತರು ಈ ಮೇಳದಲ್ಲಿ ಜ್ಞಾನವನ್ನು ಪಡೆಯುವ ಬೀಜ ಬಿತ್ತನೆ , ಬೆಳೆ ನಿರ್ವಹಣೆ ಮತ್ತು ಕಟಾವಿನಲ್ಲಿ ಬಳಕೆ ಮಾಡಿಕೊಳ್ಳುವ ಮೂಲಕ ಸಂಸ್ಥೆಯ ರೈತಪರ ಕಾಳಜಿಗೆ ಪ್ರೋತ್ಸಾಹ ನೀಡಿದರು .ಸಂಪನ್ಮೂಲ ವ್ಯಕ್ತಿಗಳಾಗಿದ್ದ ರಾಯಚೂರು ಕೆವಿಕೆಯ ಡಾ . ಭೀಮಣ್ಣ ಮತ್ತು ಹೈದರಾಬಾದ್‌ನ ಡಾ . ವೆಂಕಟೇಶ್ ಕುಲಕರ್ಣಿ ಅವರು , ಮಣ್ಣಿನ ಫಲವತ್ತತೆ , ಬೀಜಗಳ ಆಯ್ಕೆ , ಸೂಕ್ತವಾಗಿ ಬೀಜ ಬಿತ್ತನೆ , ನೀರುಣಿಸ , ಆಧುನಿಕ ತಂತ್ರಜ್ಞಾನಗಳು ಬಳಕೆ , ಯಂತ್ರಗಳ ಬಳಕೆ , ಸಂಪ್ರದಾಯಿಕ ಪದ್ಧತಿಯ ಕೃಷಿ ಮುಂತಾದವುಗಳ ಕುರಿತು ಸಮಗ್ರವಾಗಿ ಉಪನ್ಯಾಸ ನೀಡಿ , ರೈತರಿಂದ ಅಪಾರ ಮೆಚ್ಚುಗೆಯನ್ನು ಪಡೆದರು .
ಬಳ್ಳಾರಿ ಎಪಿಎಂಸಿ ಅಧ್ಯಕ್ಷ ಕಟ್ಟೆಮನಿ ನಾಗೇಂದ್ರ , ಕಾರ್ಯದರ್ಶಿ ಶ್ರೀಹರಿ , ಬಳ್ಳಾರಿ ಜಿಲ್ಲಾ ಕಾಟನ್ ಅಸೋಸಿಯೇ?ನ್ ??ಅಧ್ಯಕ್ಷ ದಂಡಿನ ತಿಪ್ಪೇಸ್ವಾಮಿ , ಬಿಡಿಸಿಸಿ & ಐನ ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ್ , ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಎಚ್ . ತಿಮ್ಮನಗೌಡ , ಬಿಡಿಸಿ ನೇಮಕಾತಿ ನಿಕಟಪೂರ್ವ ಅಧ್ಯಕ್ಷರಾದ ಬಿ . ಮಹಾರುದ್ರಗೌಡರು , ಹಗರಿ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕ ಡಾ . ರವಿಶಂಕರ್ , ಕೃಷಿ ಮಾರಾಟಗಾರರ ನೌಕರರ ಸಂಘದ ಅಧ್ಯಕ್ಷರ ಚೌವ್ಹಾಣ್, ಮಾಜಿ ಬುಡಾ ಅಧ್ಯಕ್ಷ ಪಾಲಣ್ಣ, ಎಪಿಎಂಸಿ ದಲ್ಲಾಲಿ ವರ್ತಕರ ಸಂಘದ ಅಧ್ಯಕ್ಷ ಅಂದ್ರಾಳ್ ಚಿದಾನಂದಪ್ಪ ಅವರು ವೇದಿಕೆಯಲ್ಲಿದ್ದರು. ಡಾ . ಶ್ರೀನಿವಾಸರೆಡ್ಡಿ ಅವರು ಕಾರ್ಯಕ್ರಮ ನಿರೂಪಿಸಿದರು . ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ . ಸಿ . ಸುರೇಶಬಾಬು ಅವರು ಉಡುಗೊರೆ . ರಾಯಚೂರಿನ ಪ್ರಗತಿಪರ ರೈತ ಸಿದ್ದನಗೌಡ ಅವರು ರೈತರ ಪರವಾಗಿ . ಬಳ್ಳಾರಿ , ಚಿತ್ರದುರ್ಗ , ವಿಜಯನಗರ ಮತ್ತು ಆಂಧ್ರಪ್ರದೇಶದ ಸಾವಿರಾರು ರೈತರು ಈ ಮೇಳದಲ್ಲಿ ಕಾಣಿಸಿಕೊಂಡಿದ್ದರು.

ಇಬ್ರಾಹಿಂಪುರದ ‘ ಚಿಗುರು ’ ತಂಡ , ವಿ ಡ್ರೀಮ್ಸ್ ಕ್ರೀವ್ ತಂಡ , ಇಂದ್ರಾಣಿ ಕಲಾ ಟ್ರಸ್ಟ್ , ಗಾಯಕಿ ಪಕೃತ್ರಿರೆಡ್ಡಿ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು . ರೈತರಿಗೆ ಮತ್ತು ಕೃಷಿಗೆ ಪೂರಕವಾದ ವಿವಿಧ ಯೋಜನೆಗಳು ಮತ್ತು ಉತ್ಪನ್ನಗಳ ಕುರಿತು ಮಾಹಿತಿ ನೀಡಲಿಕ್ಕಾಗಿಯೇ ೪೦ ಕ್ಕೂ ಹೆಚ್ಚಿನ ಮಳಿಗೆಗಳು? ಅಳವಡಿಸಿ , ಮಾಹಿತಿ ನೀಡಲಾಯಿತು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ