LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ರೈತ ಸಂಘ ಸ್ಥಾಪನೆಯಿಂದ ರೈತರ ಸಮಸ್ಯ ಪರಿಹಾರ :ಚೂನಪ್ಪ ಪೂಜೇರಿ 

ನೇಸರಗಿ- ರೈತ ಸಂಘಟನೆಗಳನ್ನು ಗ್ರಾಮಗಳಲ್ಲಿ  ಸ್ಥಾಪಿಸುವದರಿಂದ ರೈತರ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಬಹುದೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಹೇಳಿದರು.
        ವಣ್ಣೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಶಾಖೆಯನ್ನು ಉದ್ಘಾಟನೆಗೊಳಿಸಿ ಮಾತನಾಡಿದ ಚೂನಪ್ಪ ಪೂಜೇರಿ  ರೈತರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಪ್ರಯತ್ನಿಸದಿದ್ದರೆ ರೈತಸಂಘದ ಸದಸ್ಯರ ಒಗ್ಗಟ್ಟಿನ ಹೋರಾಟದಿಂದ ಸಾದ್ಯ. ಚಚಡಿ ಏತ ನೀರಾವರಿ ಯೋಜನೆಯನ್ನು 
ಎಲ್ಲ ಗ್ರಾಮಗಳಿಗೆ ಅನುಷ್ಠಾನಗೊಳಿಸಬೇಕು‌.ಶೀಘ್ರ ಚಚಡಿ ಏತ ನೀರಾವರಿ ಯೋಜನೆ ಅನುಷ್ಡಾನಕ್ಕೆ ಆಗ್ರಹಿಸಿ ನೇಸರಗಿ - ಬಾಗಲಕೋಟ ರಸ್ತೆ ತಡೆ ನಡೆಸಿ ಹೋರಾಟ ನಡೆಸಲಾಗುವದು ಎಂದು ಎಚ್ಚರಿಸಿದರು.
      ಇದೇ ಸಂದರ್ಭದಲ್ಲಿ ಚಚಡಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹೋರಾಡಿದ ಸಾಧಕರನ್ನು ಸತ್ಕರಿಸಲಾಯಿತು.
ರೈತ ಸಂಘದ ಮುಖಂಡರಾದ ಪ್ರೇಮ ಚೌಗಲಾ, ಸತ್ತೇಪ್ಪ ಮಲ್ಲಾಪುರಿ, ಸಿದಲಿಂಗಪ್ಪ ಪೂಜೇರಿ, ಸಿದ್ದರಾಯ ಪರಸಣ್ಣವರ, ಕುಮಾರ ತಿಗಡಿ, ವಾಸು ಪಾಂಡೋಳ್ಳಿ,ಬೀರಪ್ಪ ತೋಳಿನವರ,ಮಂಜುನಾಥ ವಣ್ಣೂರ , ರಾಯಪ್ಪ ಗೌಡಪ್ಪಗೊಳ , 
ಹಾಗು ವಣ್ಣೂರ್, ಸುನಕುಂಪಿ, ಮಾಸ್ತಮರಡಿ ಗ್ರಾಮದ ರೈತ ಬಾಂಧವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರದ ಗಡುವು ಠರಾವು ಅಂಗೀಕರಿಸದಿದ್ದರೆ ಬುಧವಾರ ಬೃಹತ್ ಪ್ರತಿಭಟನೆ: ಆರ್. ಅಭಿಲಾಷ್ ಎಚ್ಚರಿಕೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ:ಈಶ್ವರ ಖಂಡ್ರೆರೈತ ಸಂಘ ಸ್ಥಾಪನೆಯಿಂದ ರೈತರ ಸಮಸ್ಯ ಪರಿಹಾರ :ಚೂನಪ್ಪ ಪೂಜೇರಿ ಯುವಶಕ್ತಿ ರಾಷ್ಟçಶಕ್ತಿಯಾಗಲಿ: ಡಾ. ಇಂದ್ರಾಣಿ ಕರೆಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಮಹನೀಯರ ಜಯಂತಿಗಳ ಅರ್ಥಪೂರ್ಣ ಆಚರಣೆ - ತಹಶೀಲ್ದಾರ ಶೇಷಾವಲಿಬಿಮ್ಸ್  ನಿರ್ದೇಶಕ ಡಾ. ಗಂಗಾಧರ ಗೌಡರವರನ್ನು  ನಿರ್ದೇಶಕರನ್ನಾಗಿ ಮುಂದುವರೆಸಬೇಡಿ : ಕೆ. ಪಿ. ಹಸೇನ್ ಅಗ್ರಹ ಕನಿಷ್ಠ ವೇತನ ಜಾರಿಗೊಳಿಸಲು ಗ್ರಾಮ ಪಂಚಾಯಿತಿ ನೌಕರರಿಂದ ಧರಣಿ  : 13 ಬೇಡಿಕೆಗಳ ಈಡೇರಿಕೆಗೆ ಒತ್ತಾಯ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ ಎರಡನೇಯ ದಿನದ ಹೋರಾಟ.ಕೆಪಿಎಸ್‌ಸಿ ಅಕ್ರಮದ ಬೆನ್ನತ್ತಿದ ಇಡಿ : ಕಿತ್ತೂರಿನಲ್ಲಿ ಸಂಬಂಧಿಕರ ಮನೆ ಮೇಲೆ ತಪಾಸಣೆ*ಮೂನ್ ವಾಕರ್ಸ್ ವತಿಯಿಂದ "ಶ್ರಾವಣ ಸಂಭ್ರಮ" ಕಾರ್ಯಕ್ರಮ*