Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರೂಣ ಲಿಂಗ ಪತ್ತೆ  ಮತ್ತು ಹತ್ಯೆ: ಮೂವರು ವಶಕ್ಕೆ

ಬಾಗಲಕೋಟೆ, ಮೇ 29: ಭ್ರೂಣ ಲಿಂಗ ಪತ್ತೆ  ಮತ್ತು ಹತ್ಯೆ  ಶಿಕ್ಷಾರ್ಹ ಅಪರಾಧವಾಗಿದೆ. ಆದರೂ ಕೂಡ ಇತ್ತೀಚಿಗೆ ಬೆಂಗಳೂರು ಮತ್ತು ಮಂಡ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹತ್ಯೆ ನಡೆದಿತ್ತು.

ಈ ಎರಡು ಜಿಲ್ಲೆಗಳಲ್ಲಿನ ಪ್ರಕರಣಗಳು ಮಾಸುವ ಮುನ್ನವೇ ಬಾಗಲಕೋಟೆ  ಜಿಲೆಯಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ  ಮನೆಯೊಂದರಲ್ಲಿ ಗರ್ಭಪಾತ ಮಾಡುತ್ತಿರುವುದು ಬಯಲಾಗಿದ್ದು, ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಮೂಲದ‌‌ ಸೋನಾಲಿ (33) ಎಂಬುವರು ಮಹಾರಾಷ್ಟ್ರದ ಮಿರಜ್‌ನ ಖಾಸಗಿ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆಗೆ ಒಳಗಾಗಿದ್ದಾರೆ. ಈ ವೇಳೆ ಹೊಟ್ಟೆಯಲ್ಲಿ ಹೆಣ್ಣು ‌ಮಗು ಇರುವುದು ಗೊತ್ತಾಗಿದೆ. ಸೋನಾಲಿ ದಂಪತಿಗೆ ಈಗಾಗಲೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ಮೂರನೆಯದ್ದೂ ಹೆಣ್ಣು ಮಗು ಅಂತ ಗೊತ್ತಾಗುತ್ತಿದ್ದಂತೆ, ಸೋನಾಲಿ ಕುಟುಂಬಸ್ಥರು ಗರ್ಭಪಾತ ಮಾಡಿಸಲು ನಿರ್ಧರಿಸಿದ್ದಾರೆ. ಆಗ, ಮಹಾಲಿಂಗಪುರದ ಮನೆಯೊಂದರಲ್ಲಿ ಗರ್ಭಪಾತ ಮಾಡುತ್ತಿದ್ದ ಕವಿತಾ ಎಂಬುವರನ್ನು ಸಂಪರ್ಕಿಸಿ, ಸೋನಾಲಿ ಅವರನ್ನು ಕರೆದುಕೊಂಡು ಸೋಮವಾರ (ಮೇ 27)ರ ಬೆಳಗ್ಗೆ ಬರುತ್ತಾರೆ.

ಇಲ್ಲಿ ಗರ್ಭಪಾತ ಬಳಿಕ‌ ರಕ್ತಸ್ರಾವವಾಗಿ ಸೋನಾಲಿ ಅವರು ಪ್ರಜ್ಞಾ ಹೀನರಾಗುತ್ತಾರೆ. ಆಗ ಕವಿತಾ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳುತ್ತಾರೆ. ಕಾರಿನಲ್ಲಿ ಕರೆದುಕೊಂಡು ಹೋಗುವಾಗ, ಮಾರ್ಗಮಧ್ಯೆ ಸೋನಾಲಿ ನಿಧನರಾಗಿದ್ದಾರೆ.

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*