Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಶಾಂತಿ ನಗರದಲ್ಲಿ ಬೆಂಕಿ ಅವಘಡ – ಬಣವೆ ಸಂಪೂರ್ಣ ದಹನ, ₹11,000 ಧನಸಹಾಯ*



ಬಳ್ಳಾರಿ  ಏ 18: ನಗರದ ಶಾಂತಿ ನಗರ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ರಾಮಾಂಜಿನೆಮ್ಮ ಅವರಿಗೆ ಸೇರಿದ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ತೀವ್ರತೆಯಿಂದ ಬಣವೆಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು, ಕುಟುಂಬಕ್ಕೆ ನಷ್ಟ ಉಂಟಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ವಾರ್ಡ್ ನಂ. 34ರ ಸದಸ್ಯರು ಹಾಗೂ ಮಾಜಿ ಮಹಾಪೌರರಾದ ರಾಜೇಶ್ವರಿ ಸುಬ್ಬರಾಯುಡು ಅವರು ಸ್ಥಳಕ್ಕೆ ಭೇಟಿ ನೀಡಿ, ಪೀಡಿತರಿಗೆ ಸಾಂತ್ವನ ಹೇಳಿದರು. ಈ ವೇಳೆ ಅವರು ತಮ್ಮ ವತಿಯಿಂದ ₹11,000 ಧನಸಹಾಯ ನೀಡಿ, ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸುಬ್ಬರಾಯುಡು, ಯೋಗಾನಂದ, ವಿಷ್ಣು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*