Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀವಗಳನ್ನುಉಳಿಸುವಅಗ್ನಿಶಾಮಕ ಸಿಬ್ಬಂದಿಗಳು ನಿಜ ಜೀವನದ ಹೀರೋಗಳು:ಪ್ರೊ ವೀರಭದ್ರಪ್ಪ ತಂಬ್ರಳ್ಳಿ


ಹೊಸಪೇಟೆ:  ಅಗ್ನಿಶಾಮಕ ಸಿಬ್ಬಂದಿಗಳು  ನಿಜ ಜೀವನದ ಹೀರೋಗಳು. ಅವರು  ಜೀವಗಳನ್ನು ಉಳಿಸುವ ಕಾರ್ಯ ಮಾಡುವರು ಆದ್ದರಿಂದ  ಅವರು ಹೀರೋಗಳು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ವೀರಭದ್ರಪ್ಪ ತಂಬ್ರಳ್ಳಿ  ಹೇಳಿದರು .
ಅವರು. ಶಂಕರ ಆನಂದ್ ಸಿಂಗ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ NSS ಹಾಗೂ Youth Red Cross ಘಟಕಗಳ ಹಾಗೂ ಅಗ್ನಿ ಶಾಮಕ ಇಲಾಖೆಗಳ ಸಹಯೋಗದಲ್ಲಿ "ಅಗ್ನಿ ಸುರಕ್ಷತೆ ಹಾಗೂ ಅಗ್ನಿ ತುರ್ತು ಪರಿಸ್ಥಿತಿಯ ನಿರ್ವಹಣೆ" ಯ ಕುರಿತು ಉಪನ್ಯಾಸವನ್ನು  ಕಾರ್ಯ ಕ್ರಮ ದಲ್ಲಿ  ಮಾತನಾಡಿದರು. 
 ಕಾರ್ಯಕ್ರಮದಲ್ಲಿ ಹೊಸಪೇಟೆ ಅಗ್ನಿಶಾಮಕ ಠಾಣಾಧಿಕಾರಿಗಳಾದ  ಯುವರಾಜ್ ರವರು ಅಗ್ನಿಯ ವಿಧಗಳು ಹಾಗೂ ಅಗ್ನಿ ಅವಘಡಗಳನ್ನು ಎದುರಿಸುವ ಕುರಿತು  ಉಪನ್ಯಾಸದ ನಂತರದಲ್ಲಿ, ಅಗ್ನಿಶಾಮಕ ವಿಭಾಗದ ಸಿಬ್ಬಂದಿಗಳು ಕಾಲೇಜಿನ ಆವರಣದಲ್ಲಿ ಅಗ್ನಿಯನ್ನು ನಂದಿಸುವ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಿದರು.  NSS ಕಾರ್ಯಕ್ರಮಾಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಕಪ್ಪಿ,  ವೀರೇಶ್ ಹಳೆಮನೆ, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ವೀರೇಂದ್ರ ಪಾಟೀಲ್ ಸಿ, ಅಧ್ಯಾಪಕರುಗಳಾದ ಡಾ. ಸಿ ದೇವಣ್ಣ, ಡಾ. ನಾಗಣ್ಣ, ಡಾ ವಾಣಿಶ್ರೀ ತೋಟದ, ಡಾ. ದಾರುಕಸ್ವಾಮಿ, ಡಾ. ಗುರುರಾಜ್, ಡಾ. ರಘುಪ್ರಸಾದ್, ಶ್ರೀ ರಾಜವಲಿ, ಶ್ರೀ ಮುರಳೀಧರ, NSS, ಯುವ ರೆಡ್ ಕ್ರಾಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
 
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕು ರೇವತಿ ಹಾಗೂ ಕು ವಿಶ್ವನಾಥ್ ನಿರೂಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ