LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಆ.೧೬ ರಂದು ಶ್ರೀ ಸಾಯಿ ಮಂದಿರದ ಪ್ರಥಮ ವಾರ್ಷಿಕೋತ್ಸವ

ಮೂಡಲಗಿ : ಪಟ್ಟಣದ ಶ್ರೀ ಸತ್ಯಸಾಯಿಬಾಬರವರ ೧೯ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಾಯಿ ಮಂದಿರದ ಪ್ರಥಮ ವಾರ್ಷಿಕೋತ್ಸವವು ಆ.೧೬ ರಂದು ಬೆಳಿಗ್ಗೆ ೧೦-೩೦ಕ್ಕೆ ಲಕ್ಷ್ಮೀ ನಗರದಲ್ಲಿರುವ ಶ್ರೀ ಸಾಯಿ ಮಂದಿರದಲ್ಲಿ ನೆರವೇರುವದು ಎಂದು ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದ ಸಂಚಾಲಕ ಹನುಮಂತ ಸೊರಗಾವಿ ತಿಳಿಸಿದ್ದಾರೆ. 

ಬುಧವಾರದಂದು ಪಟ್ಟಣದ ಸಾಯಿ ಮಂದಿರದಲ್ಲಿ   ವಾರ್ಷಿಕೋತ್ಸವ ಆಮಂತ್ರಣ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ,ದ ಅವರು, ಸಾನಿಧ್ಯವನ್ನು  ಶ್ರೀ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ, ಶ್ರೀ ಶ್ರೀಧರಬೋಧ ಸ್ವಾಮೀಜಿ, ಸುಣಧೋಳಿಯ ಶ್ರೀ ಶಿವಾನಂದ ಸ್ವಾಮಿಗಳು ವಹಿಸುವರು. ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಬೆಳಗಾವಿ ಜಿಲ್ಲಾ ಅಧ್ಯಕ್ಷ ವಸಂತ ಬಾಳಿಗಾ ಅಧ್ಯಕ್ಷತೆ ವಹಿಸುವರು. ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯತಿಥಿಗಳಾಗಿ ಆಗಮಿಸುವರು.

ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಉತ್ತರ ಕರ್ನಾಟಕದ ರಾಜ್ಯ ಸಂಯೋಜಕರು ಪ್ರಭಾಕರ ಬೀರಯ್ಯ ಹಾಗೂ ರಾಜ್ಯ ಶೈಕ್ಷಣಿಕ ಸಂಯೋಜಕಿ ಸೌಮ್ಯಾ ಪ್ರಭಾಕರ, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುರೇಶ ಕಬ್ಬೂರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

ವಾರ್ಷಿಕೋತ್ಸವ ಆಮಂತ್ರಣ ಬಿಡುಗಡೆ ಕಾರ್ಯಕ್ರಮದಲ್ಲಿ ಕೃಷಿ ನಾವಳ್ಳಿ, ಬಿ.ಎಮ್.ನಂದಿ,  ಐ.ಎ.ಪಾಟೀಲ, ಬಾಳಯ್ಯಾ ಹಿರೇಮಠ, ಲಕ್ಷ್ಮಣ ಕಂಕಣವಾಡಿ, ಭೀಮಶಿ ನಾಯ್ಕ, ಡಿ.ಬಿ.ಮುತ್ನಾಳ ಉಪಸ್ಥಿತರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚನ್ನಮ್ಮನ ಕಿತ್ತೂರಿನಲ್ಲಿ ಆಕರ್ಷಕವಾಗಿ ಮೂಡಿಬಂದ ‘ಹರ್ ಘರ್ ತಿರಂಗಾ’ ಅಭಿಯಾನ: ರಾಷ್ಟ್ರಭಕ್ತಿಯ ಸಂಭ್ರಮ​ಗ್ರಂಥಾಲಯವು ಮಹಾವಿದ್ಯಾಲಯದ ಹೃದಯವಿದ್ದಂತೆ : ಪ್ರೊ.ಬಿ.ಎ.ಪಾಟೀಲಪುಸ್ತಕ ಸಂಸ್ಕೃತಿಯಿಂದ ಮಸ್ತಕವನ್ನು ಅರಳಿಸಬೇಕಾದ ಅವಶ್ಯಕತೆಯಿದೆ : ಶ್ರೀಗಳುಆ.೧೬ ರಂದು ಶ್ರೀ ಸಾಯಿ ಮಂದಿರದ ಪ್ರಥಮ ವಾರ್ಷಿಕೋತ್ಸವಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಶ್ರಾವಣ ಮಾಸ ಶಿವ ಮತ್ತು ವಿಷ್ಣುವಿಗೆ ಅತ್ಯಂತ ಪ್ರೀಯವಾದ ಮಾಸ-ಕಣ್ವಮಠಶ್ರೀಖಾತಾ ಬದಲಾವಣೆಗೆ ಹಣದ ಬೇಡಿಕೆ ಆರೋಪ:ಬಸವನಗರ ನಿವಾಸಿಗಳಿಂದ ಪ್ರತಿಭಟನೆಭ್ರಷ್ಟ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಅಗ್ರಹ ದೇಶಕ್ಕೇ ಮಾದರಿಯಾಗಲಿ ಬೆಳಗಾವಿ ಗಣೇಶ ಉತ್ಸವ :  ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಕರೆಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ: ತೀವ್ರ ರಕ್ತಸ್ರಾವ, ಆಸ್ಪತ್ರೆಗೆ ದಾಖಲು