Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್,ಎಸ್,ಎಲ್,ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲಕ್ಷ್ಮಣ ಸವದಿ ಸನ್ಮಾನ

ಅಥಣಿ: ಅಥಣಿ ಮತಕ್ಷೇತ್ರದ ಕಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ ಎಸ್,ಎಸ್,ಎಲ್,ಸಿ ಪರೀಕ್ಷೆಯಲ್ಲಿ ೬೨೫/೬೨೫ ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಐಗಳಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ, ವಿದ್ಯಾರ್ಥಿದಶರಥ ಶಿವಾಜಿ ಭೋಸಲೆ ೬೨೪/೬೨೫ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಅಥಣಿ ತಾಲೂಕಿಗೆ ಹೆಮ್ಮೆಯ ತಂದಿರುವ ಹಿನ್ನಲೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ ಗೃಹ ಕಛೇರಿಯಲ್ಲಿ ಸಾಧನೆಗೈದ ಇಬ್ಬರು ವಿದ್ಯಾರ್ಥಿಗಳಿಗೆ ಶಾಸಕ ಲಕ್ಷ್ಮಣ ಸವದಿಯವರು ಸತ್ಕರಿಸಿ ಗೌರವಿಸ ಅಭಿನಂದಿಸಿದರು
ಈ ವೇಳೆ ಪುರಸಭೆ ಸದಸ್ಯ ರಾಜೂ ಗೂಡೊಡಗಿ, ಬಿಇಓ ಎಮ್ ಆರ್ ಮುಂಜೆ, ಮುಖ್ಯ ಶಿಕ್ಷಕ ಗೌಡಪ್ಪ ಖೋತ, ಪೊಷಕರಾದ ನಾಗಪ್ಪ ಬಿರಾದಾರ ಪಾಟೀಲ, ವಿನೋದಾ ಬಿರಾದಾರ ಪಾಟೀಲ ಉಪಸ್ಥಿತರಿದ್ದರು

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ