Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳ ಗೆಲುವು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ

ಬೆಂಗಳೂರು, ಜೂನ್ 18:
 ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದೂ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವ್ಯಕ್ತಪಡಿಸಿದರು.
 ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ್ದಾರೆ. ಅದರ ಫಲವಾಗಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಸ್ಪಷ್ಟ ಗೆಲುವು ದೊರೆಯಲಿದೆ ಎಂದು ಅವರು ಹೇಳಿದರು.
ಈ ವೇಳೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜೆಡಿಎಸ್‌ನವರು ಕಾಂಗ್ರೆಸ್ ಪಕ್ಷದ ಹತ್ತಿರಕ್ಕೂ ಬರಲು ಸಾಧ್ಯವಿಲ್ಲ. ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್‌ನ ಐವರು ಅಭ್ಯರ್ಥಿಗಳು ಜಯಗಳಿಸಲಿದ್ದು, ಅದರ ಅಂಗವಾಗಿ ಇಂದು ಸಂಜೆ ವಿಜಯೋತ್ಸವ ಆಚರಿಸಲಾಗುವುದು ಎಂದು ಅವರು ಹೇಳಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನ ಪರಿಷತ್ ಚುನಾವಣೆ,ಶಾಸಕ ಬಾಬಾಸಾಹೇಬ ಪಾಟೀಲ ಮತ ಚಲಾವಣೆ.ಇ-ಖಾತಾ, ಕಾವೇರಿ-2 ತಾಂತ್ರಿಕ ಸಮಸ್ಯೆಗಳಿಂದ ಬೆಳಗಾವಿಯಲ್ಲಿ ಆಸ್ತಿ ನೊಂದಣಿ ಕಗ್ಗಂಟು: ಮುಖ್ಯಮಂತ್ರಿ ಮಧ್ಯಪ್ರವೇಶಕ್ಕೆ ಕ್ರೆಡೈ ಮನವಿಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳ ಗೆಲುವು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ನೂತನ ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಕುರಿತು ವಿಶೇಷ ಉಪನ್ಯಾಸಕುಡುತಿನಿ  ಭೂಸಂತ್ರಸ್ಥರಿಂದ ಸ್ವಯಂಪ್ರೇರಿತ ಬಳ್ಳಾರಿ ಬಂದ್ಕಲೆ ಸಂಸ್ಕೃತಿ ಬೆಳೆಸಲು ಎಲ್ಲರೂ ಶ್ರಮಿಸಲು ಬಿ. ನಾಗರಾಜ ಕರೆಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಬೇಕು : ಡಾ.ಮಲ್ಲಮ್ಮ ನೇಸರಗಿಕೊಪ್ಪಳ ಜಿಲ್ಲೆಯ ಇತಿಹಾಸದಲ್ಲೇ ಒಂದು ಸುವರ್ಣ ದಾಖಲೆಯಾದ ರಾಜ್ಯ ಮಟ್ಟದ ಚದುರಂಗ ಪಂದ್ಯಾವಳಿಫಲಾನುಭವಿಗಳಿಗೆ ಸ್ವ ಉದ್ಯೋಗಕ್ಕೆ ಸೌಲಭ್ಯ ಕಲ್ಪಿಸಿಕೊಡಿ: ಸಿಇಒ ವರ್ಣಿತ್ ನೇಗಿವಿದ್ಯುತ ಖಾಸಗಿಕರಿಸಿದರೆ ರೈತರು ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತದೆ : ಗಂಗಾಧರ ಮೇಟಿ