LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನನ್ನು ಗುಂಡಿಕ್ಕಿ ಹತ್ಯೆ

ಪುಣೆ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಒಂದೆಡೆ ಸಿದ್ಧತೆ ನಡೆಯುತ್ತಿದೆ, ಮತ್ತೊಂದೆಡೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ​​ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.











ದಾಳಿಕೋರರು ಮೊದಲು ಮಾಜಿ ಕೌನ್ಸಿಲರ್ ವನರಾಜ್ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿದ್ದಾರೆ. ವನರಾಜ್ ಅಂದೇಕರ್ ​​ರಕ್ತದಲ್ಲಿ ತೊಯ್ದು ಬಿದ್ದಿದ್ದಾಗ ದಾಳಿಕೋರರು ಅಲ್ಲಿಂದ ಓಡಿ ಹೋಗಿದ್ದಾರೆ.


ವನರಾಜ್ ಅಂದೇಕರ್ ​​ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಸದ್ಯ ಪೊಲೀಸರು ಈ ಬಗ್ಗೆ ತನಿಖೆಯಲ್ಲಿ ನಿರತರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.



ಕೌಟುಂಬಿಕ ಕಲಹ ಹಾಗೂ ಹಣದ ಕಾರಣದಿಂದ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ಮೂವರ ವಿಚಾರಣೆ ನಡೆಯುತ್ತಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್