Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಲಿಕೆ ಮಾಜಿ ಮೇಯರ್ ರಾಜೇಶ್ವರಿ ಸುಬ್ಬರಾಯುದು ಹುಟ್ಟು ಹಬ್ಬ ಆಚರಣೆ 


ಬಳ್ಳಾರಿ. ಮೇ. 05.: ಮಹಾನಗರ ಪಾಲಿಕೆ ಮಾಜಿ ಮೇಯರ್  ಹಾಗೂ 34ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯರಾದ ರಾಜೇಶ್ವರಿ ಸುಬ್ಬರಾಯುಡು ಇವರ ಹುಟ್ಟು ಹಬ್ಬವನ್ನು ಇಂದು ನಗರದ  ಶಾಂತಿನಗರದಲ್ಲಿ, ಫುಡ್ ಕೋರ್ಟ್, ಬತ್ರಿ ಕೆನಾಲ್ ಪ್ರದೇಶ, ರಾಜೀವ್ ಗಾಂಧಿನಗರ ಸೇರಿದಂತೆ ಹಲವಾರು ಕಡೆಗಳಲ್ಲಿ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಅವರ ಪತಿಯಾದ  ಸುಬ್ಬರಾಯುಡು ಅವರ ಆಪ್ತರು ಕೇಕ್ ಕತ್ತರಿಸಿ ರಾಜೇಶ್ವರಿ ಸುಬ್ಬರಾಯ್ಡು  ಅವರ ಹುಟ್ಟು ಹಬ್ಬವನ್ನು ಆಚರಿಸಿ  ಸಂಭ್ರಮಿಸಿದರು.


 ಕುರುಗೋಡು ತಾಲೂಕಿನ  ಬಾದನಹಟ್ಟ ಗ್ರಾಮದಲ್ಲಿ ಮಾಜಿ ಅಧ್ಯಕ್ಷ ಹನುಮಂತ್ ರೆಡ್ಡಿ, ಊರಿನ ಮುಖಂಡರಾದ ಬಸಪ್ಪಯ್ಯ, ದಳಪತಿ ತಿಮ್ಮಯ್ಯ, ಸಕ್ರೆ ತಿಮ್ಮಪ್ಪ,  ವೆಂಕಟರೆಡ್ಡಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಕರಿಬಸಮ್ಮ ಸೇರಿದಂತೆ ಗ್ರಾಮದ ನೂರಾರು ಜನ ಅವರ ಅಭಿಮಾನಿಗಳು ಉಡುಸಲಮ್ಮ ದೇವಸ್ಥಾನದ ಹತ್ತಿರ ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ  ಸಂಭ್ರಮಿಸಿದರು.


  ಮುಂಜಾನೆ ವಿದ್ಯಾನಗರದ ಅಭಯ ಆಂಜನೇಯ ದೇವಸ್ಥಾನದಲ್ಲಿ ವಿವಿಧ ಪೂಜೆಗಳನ್ನು ನೆರವೇರಿಸಿ ಸ್ವಾಮಿಯ ಆಶೀರ್ವಾದವನ್ನು ಪಡೆದುಕೊಂಡರು. ಈ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.


 ಅವರ ಫಾರ್ಮ ಹೌಸ್ ನಲ್ಲಿ ಹುಟ್ಟುಹಬ್ಬವನ್ನು ಆಚರಿಕೊಂಡು ನೆರೆದಂತ ಅಭಿಮಾನಿಗಳಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.  ಈ ಸಂದರ್ಭದಲ್ಲಿ  ರಾಜೇಶ್ವರಿ ಸುಬ್ಬರಾಯರು ಅವರ   ಅಭಿಮಾನಿಗಳು ಸ್ನೇಹಿತರು ಬಂಧು ಬಾಂಧವರು ಶುಭ ಕೋರಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ