LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತಮಕೂರು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ರಾಜಣ್ಣ ಅವಿರೋಧ ಆಯ್ಕೆ

ತುಮಕೂರು: ತುಮಕೂರು  ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಆಯ್ಕೆ ಆಗಿದ್ದಾರೆರಾಜಣ್ಣ 7ನೇ ಬಾರಿಗೆ ಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯ ಫಲಿತಾಂಶವು ರಾಜಣ್ಣ ಅವರಿಗೆ ಪ್ರತಿಷ್ಠೆಯನ್ನು ತಂದಿದ್ದು, ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅವರ ದೀರ್ಘಕಾಲೀನ ಪ್ರಾಬಲ್ಯವನ್ನು ಮತ್ತೊಮ್ಮೆ ದೃಢಪಡಿಸಿದೆ.

ಕೆ.ಎನ್ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದಲೂ ತಮ್ಮ ಪ್ರಭಾವವನ್ನು ಸ್ಥಾಪಿಸಿದ್ದಾರೆರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಏಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರಾಗಿ (2001-2005 ಮತ್ತು 2015-2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಅವರು ಹೊಂದಿದ್ದಾರೆತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ರಾಜಣ್ಣ ಅವರ ಹಿಡಿತವು ಅವರನ್ನು ಈ ಕ್ಷೇತ್ರದ ದಿಗ್ಗಜನನ್ನಾಗಿಸಿದೆಈಗ 7ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿರುವುದು ಅವರ ಸಾಮರ್ಥ್ಯ ಮತ್ತು ಜನಪ್ರಿಯತೆಗೆ ಸಾಕ್ಷಿಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್