Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ಬೆಂಗಳೂರು, ಅಕ್ಟೋಬರ್ 31: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ  ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ ದೂರು ಆಧಾರದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಸಂತ್ರಸ್ತೆ 2022ನೇ ಸಾಲಿನ ನವೆಂಬರ್ ತಿಂಗಳಲ್ಲಿ ಅಂದಿನ ಬೆಂಗಳೂರು ವಿ.ವಿ ನಿರ್ದೇಶಕರಾದ ಪ್ರೊಫೇಸರ್ ಶ್ರೀ.ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ ಲಸಕ್ಕೆ ಸೇರಿದ್ದರು. ಆಗಿನಿಂದ 2 ವರ್ಷ ಅಲ್ಲಿಯೇ ಕೆಲಸ ಮಾಡಿದ್ದರು.

ಈ ವೇಳೆ ಆಕೆಯ ಪತಿಯೂ ಅಸಹಜವಾಗಿ ಸಾವನ್ನಪ್ಪಿದ್ದರು. ಈ ವೇಳೆ ಪತಿಯ ಸಾವಿಗೆ ಆಕೆಯೇ ಕಾರಣವೆಂದು ಆಕೆಯ ಅತ್ತೆ, ಮಾವ ದೂರನ್ನೂ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಸಂತ್ರಸ್ತೆಯ ಹೆಸರಿನಲ್ಲಿದ್ದ ಆಸ್ತಿಯನ್ನು ತಮಗೆ ಬರೆದುಕೊಡುವಂತೆ ಪೀಡಿಸಿದ್ದರು. ಈ ಸಮಯದಲ್ಲಿ ಬಿ.ಸಿ.ಮೈಲಾರಪ್ಪಆಕೆಯ ಗಂಡನ ಸಾವಿನ ಬಗ್ಗೆ ಮಹಾಲಕ್ಷ್ಮೀ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಮತ್ತು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಕೆಯ ಪರ ವಾದಿಸಿ, ಸಾಕಷ್ಟು ಓಡಾಟ ನಡೆಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ