Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Gadag

ವಿಧಾನ ಪರಿಷತ್ ಮಾಜಿ ಸದಸ್ಯರಾದ ಗಣೇಶ ಕಾರ್ಣಿಕ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ 

ಗದಗ- ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯಕ್ಕೆ ಬಿಜೆಪಿ ರಾಜ್ಯ ಮುಖಂಡರು ಹಾಗು ವಿಧಾನ ಪರಿಷತ್ ಮಾಜಿ ಸದಸ್ಯರಾದ ಗಣೇಶ ಕಾರ್ಣಿಕ ರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಎಂ.ಎಸ್.ಕರೀಗೌಡ್ರ, ವಿಜಯಕುಮಾರ ಗಡ್ಡಿ, ನಗರ ಮಂಡಲ ಅಧ್ಯಕ್ಷರಾದ ಸುರೇಶ ಮರಳಪ್ಪನವರ, ಗ್ರಾಮೀಣ ಅಧ್ಯಕ್ಷರಾದ ಬೂದಪ್ಪ ಹಳ್ಳಿ, ಡಂಬಳ ಮಂಡಲ ಅಧ್ಯಕ್ಷರಾದ ಅಂದಪ್ಪ ಹಾರುಗೇರಿ, ಪ್ರಮುಖರಾದ ಅನೀಲ ಅಬ್ಬಿಗೇರಿ, ಶಂಕರ ಮಲ್ಲಸಮುದ್ರ, ಅನೀಲ ಮುಳಗುಂದ, ರವಿ ಮಾನ್ವಿ, ವಿನೋದ ಹಂಸನೂರ, ಪ್ರವೀಣ ವಡ್ಡಟ್ಟಿ ಹಾಗು ಇನ್ನೂ ಹಲವಾರು ಪ್ರಮುಖರು ಉಪಸ್ಥೀತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲ್ಲಾಪುರದ ಮಹಾಲಕ್ಷ್ಮೀ ಹಾಗೂ ಜ್ಯೋತಿಬಾ ದೇವರ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳಕರ್*43.44 ಲಕ್ಷ ರೂ. ವೆಚ್ಚದಲ್ಲಿ ಸೋನೋಲಿ ಶಾಲೆ ನವೀಕರಣ: ನೂತನ ಕಟ್ಟಡ ಉದ್ಘಾಟಿಸಿದ ಲಕ್ಷ್ಮೀ ಹೆಬ್ಬಾಳಕರ್**ಶ್ರೀ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ*ರಾಮದುರ್ಗ: ಸ್ಕೌಟ್ಸ್-ಗೈಡ್ಸ್ ಧ್ವಜ ದಿನದ ಸ್ಟಿಕರ್ ಬಿಡುಗಡೆ ಹಾಗೂ ಶಿಕ್ಷಕರ ಸಮಾವೇಶದೀಪಾವಳಿ ಹಬ್ಬದ ಪ್ರಯುಕ್ತ ರಾಮದುರ್ಗ ತಾ.ಪಂ. ಆವರಣದಲ್ಲಿ ದೀಪ ಸಂಜೀವಿನಿ ಸಂತೆ ಮೇಳ ಆರಂಭ.ಕುನ್ನಾಳ ಪಿಎಂಶ್ರೀ ಕೆಪಿಎಸ್‌ನಲ್ಲಿ ವೈಭವದ 'ಹುಲಕುಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ'ಬೆಳಗಾಂ ಶುಗರ್ಸ್‌ನಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆಆತ್ಮೋದ್ಧಾರ ಅನುಭಾವ ಸಾಹಿತ್ಯದ ತಿರುಳು-ಮಹಾಲಿಂಗೇಶ್ವರಶ್ರೀಶಂಕರಗೌಡ ಭೊರಾವತ್ ನಿಧನವಿಧಾನ ಪರಿಷತ್ ಮಾಜಿ ಸದಸ್ಯರಾದ ಗಣೇಶ ಕಾರ್ಣಿಕ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ