Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲ ಮರುಪಾವತಿ ಮಾಡಲು ನಕಲಿ ಕರೆನ್ಸಿ ನೋಟ್ ಪ್ರಿಂಟ್; ನಾಲ್ವರ ಬಂಧನ

ಮಂಗಳೂರು, ಆಗಸ್ಟ್ 20: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್​ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.





ಆರೋಪಿಗಳು ಉತ್ತಮ ಗುಣಮಟ್ಟದ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು (ಎಫ್‌ಐಸಿಎನ್) ಪ್ರಿಂಟ್ ಮಾಡಿದ್ದು, ಇದು ನಕಲಿ ಎಂದು ಕಂಡುಹಿಡಿಯುವುದು ಸಾಮಾನ್ಯ ಜನರಿಗೆ ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಮೂವರು ಆರೋಪಿಗಳು ಈತನಿಗೆ ನಕಲಿ ನೋಟು ಚಲಾವಣೆ ಮಾಡಲು ಸಹಕರಿಸಿದ್ದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ