LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಸಿಎಂ,ಡಿಸಿಎಂ, ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೇಸ್‌

ಬೆಂಗಳೂರು, ಜೂನ್ 05: ಹದಿನೆಂಟು ವರ್ಷಗಳ ತಪ್ಪಸ್ಸಿನ ಟ್ರೋಫಿ ಕಣ್ತುಂಬಿಕೊಳ್ಳಲು ಹೋಗಿದ್ದ ಸಾವಿರಾರು ಅಭಿಮಾನಿಗಳ ಮಧ್ಯೆ ಘೋರ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 11 ಮಂದಿ ಉಸಿರುಚೆಲ್ಲಿದ್ದಾರೆ. ಭೀಕರ ದುರಂತ ಹಿನ್ನೆಲೆ ಇದುವರೆಗೆ ಒಂದೇ ಒಂದು ಎಫ್​ಐಆರ್​ ದಾಖಲಾಗಿಲ್ಲ. ಇದರ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ , ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಸೇರಿದಂತೆ ಕೆಎಸ್​​​ಸಿಎ ಅಧಿಕಾರಿಗಳ ವಿರುದ್ಧ ಕಬ್ಬನ್​ ಪಾರ್ಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಜನಪ್ರಿಯ ಪ್ರಚಾರದ ರಾಜಕೀಯ ಲಾಭದ ಕಾರಣಕ್ಕಾಗಿ ಆರ್​ಸಿಬಿ ತಂಡದ ಆಟಗಾರರನ್ನು ವಿಧಾನಸೌಧದ ಮುಂಭಾಗ ಸನ್ಮಾನ ಮಾಡುವ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸುವ ದುಡುಕಿನ ನಿರ್ಧಾರ ಕೈಗೊಂಡು, ಸೂಕ್ತ ಭದ್ರತೆಯ ನಿರ್ಲಕ್ಷ್ಯವನ್ನು ತೋರಿಸಿ, ಸುಮಾರು 11 ಜನರ ಸಾವು ಸಂಭವಿಸಿದ್ದು, 30 ಜನರಿಗಿಂತಲೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್