Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಹಬ್ಬ: ನಂ.15 ಗೋನಾಳ್, ಹೊನ್ನಳ್ಳಿ ಗ್ರಾಮಗಳಲ್ಲಿ ನಿಷೇಧ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ






ಬಳ್ಳಾರಿ,ಆ.26. ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬAಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.


ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಕ್ಷÄಬ್ಧ ವಾತಾವರಣ ನಿರ್ಮಾಣವಾಗಿದ್ದು, ದ್ವೇಷದ ಹಗೆತನವನ್ನು ಯಾವುದಾದರೊಂದು ರೀತಿಯಲ್ಲಿ ತೀರಿಸಿಕೊಳ್ಳಲು ಸಮಯ, ಸಂದರ್ಭಾನುಸಾರ ಕಾಯುತ್ತಿರುತ್ತಾರೆಂದು ಸಂಶಯ ಇದೆ.


ಹಾಗಾಗಿ, ಈ ಗ್ರಾಮಗಳಲ್ಲಿ ಗಣೇಶ ಹಬ್ಬ ಆಚರಣೆ ಮಾಡಿದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಸಂಭವವಿರುವುದರಿAದ ಹಾಗೂ ಮುಂದೆ ನಡೆಯಬಹುದಾದ ಘಟನೆಗಳನ್ನು ತಡೆಹಿಡಿಯುವ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬAಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ