Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೌತಮ ಬುದ್ಧರ ಯೋಗ ಗುರು ಅಲಾರಕಾಲಮ

ವಿಜಯಪುರ - ದಿನಾಂಕ ೨೧-೬-೨೦೨೪ ರಂದು ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಡಿಗ್ರಿ ಕಾಲೇಜು
ಇವರ ಸಹಯೋಗದಲ್ಲಿ ಅಂತರರಾಷ್ಟ್ರಿಯ ಯೋಗ ದಿನಾಚರಣೆ ಮಾಡಲಾಯಿತು.

ಸಂಸ್ಥಾಪಕರಾದ ತುಕಾರಾಮ ಚಂಚಲಕರ ಮುಂಜಾನೆ ೭-೦೦ ಗಂಟೆಗೆ ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆಗೆ
ಆಗಮಿಸಿ ಮಕ್ಕಳು ಮತ್ತು ಶಿಕ್ಷಕರಿಗೆ ಯೋಗ ತರಬೇತಿ ಹಾಗೂ ಮಾರ್ಗದರ್ಶನ ಮಾಡುತ್ತ ಮಾತನಾಡಿದರು ಅಲಾರಕಾಲಮ
ಗೌತಮ ಬುದ್ಧರ ಯೋಗ ಗುರುಗಳಾಗಿ ಯೋಗ ಕಲಿಸಿದರು.

ಇಂದು ಜಗತ್ತಿಗೆ ಯೋಗ ಪರಿಚಯಿಸುವಲ್ಲಿ ಗೌತಮ ಬುದ್ಧರ ಕೊಡುಗೆ ಅಪಾರವಾಗಿದೆ ಹಾಗೂ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಗತ್ತಿಗೆ ಯೋಗ ಪರಿಚಯಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯ ಗುರುಗಳಾದ ಶಶಿಕಾಂತ ಕಟ್ಟಿ, ಜೆ.ಜೆ. ಅಂಜುಟಗಿ, ಶ್ರೀಮತಿ ಅಶ್ವಿನಿ ನಾಯಕ, ಶ್ರೀಮತಿ ರೇಷ್ಮಾ ತಾಳಿಕೋಟಿ, ಎಸ್.ಎಸ್. ಗುಡ್ಲೇನವರ, ಸಚಿನ ನಾಯಕ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ