LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ನ.01 ರಂದು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ


ಬಳ್ಳಾರಿ,ಅ.28; ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ನವೆಂಬರ್ 01 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಸಲು ನಿಗಡಿಪಡಿಸಲಾಗಿದೆ.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಅಧ್ಯಕ್ಷತೆ ವಹಿಸುವರು ಎಂದು ಮಹಾನಗರ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ನಂದೀಶ್ ಎಲ್.ಎಂ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಹಿತಿ ಪ್ರೊ.ಗದ್ದಿಗೌಡರ  ಅವರ ಸಾಹಿತ್ಯ ಸೇವೆ ಅಪಾರ:ಅಶೋಕ ಚಂದರಗಿ   ಸಾಮಾಜಿಕ ಜಾಲತಾಣಗಳು ಹಾಗೂ ಬ್ಲಾಕ್‌ಮೇಲ್ ವಿರುದ್ಧ ಎಚ್ಚರ ವಹಿಸಲು ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆಬಳ್ಳಾರಿ ಜಿಲ್ಲೆ ಮತದಾರರ ಅಂತಿಮ ಪಟ್ಟಿ ಪ್ರಕಟ: ಒಟ್ಟು 10,20,443 ಮತದಾರರುಬಳ್ಳಾರಿ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಲಿರುವ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ನ.01 ರಂದು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚನೆಗೆ ಆಗ್ರಹರೂಪನಗುಡಿ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಬಳ್ಳಾರಿಯಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್ ದುರ್ಬಳಕೆ ತಡೆಗೆ ಸಿದ್ದೇಶ ಊಳೂರು ಆಗ್ರಹಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಷಾಚರಣೆಯಲ್ಲಿ  ಜಾತಿ  ತಾರತಮ್ಯ  ಸಿಪಿಐ(ಎಂ)ಖಂಡನೆಜಿಲ್ಲೆಯಲ್ಲಿ 10.8 ಲಕ್ಷ ಮತದಾರರು; 14,210 ಹೊಸ ಮತದಾರರ ಸೇರ್ಪಡೆ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ