Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದ್ಯಮರತ್ನ ರಾಜ್ಯ ಪ್ರಶಸ್ತಿಗೆ ಘೋರ್ಪಡೆ ಆಯ್ಕೆ

ತಾಳಿಕೋಟೆ, ಪಟ್ಟಣದ ಪತ್ರಕರ್ತರಾದ ಅಂಬಾಜಿ ಜಿ ಘೋರ್ಪಡೆ ಅವರು ವಿಶ್ವದರ್ಶನ ದಿನಪತ್ರಿಕೆಯಿಂದ ಕೊಡಮಾಡಲಾಗುವ ಮಾದ್ಯಮ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
     ದಿ. ೧೯ ರವಿವಾರರಂದು ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಶ್ರೀ ಮಹೇಂದ್ರ ಶಿವಾಚಾರ್ಯ ಕಲ್ಯಾಣ ಮಂಟಪದಲ್ಲಿ ಜರುಗುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆಯ ೬ ವಾರ್ಷಿಕೋತ್ಸವ ಹಾಗೂ ಸರ್ವಧರ್ಮದ ಭಾವ್ಯಕ್ಯತೆಯ ೭ನೇ ರಾಜ್ಯ ಸಮ್ಮೇಳನದಲ್ಲಿ ಈ ಮಾದ್ಯಮ ರತ್ನ ಪ್ರಶಸ್ತಿಯನ್ನು ನಿಡಿ ಗೌರವಿಸಲಾಗುತ್ತದೆ ಎಂದು ಪತ್ರಿಕೆಯ ಸಂಪಾದಕ ಡಾ. ಎಸ್.ಎಸ್. ಪಾಟಿಲ್ ತಿಳಿಸಿದ್ದಾರೆ. 
    

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯ ವಿವಾಹ ಸಾಮಾಜಿಕ ಅನಿಷ, ಎಲ್ಲಾ ಇಲಾಖೆ ಸಮುದಾಯದ ಸಹಕಾರದಿಂದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸಿಬೇಕಾಗಿದೆ: ಮಂಜುನಾಥ ನಾಯಕಶ್ರೀ ಗ್ರಾಮದೇವತೆ(ದ್ಯಾಮವ್ವ)ದೇವಿಯ ಜಾತ್ರೋತ್ಸವಸಂಗೀತದ ಮೂಲಕ ಸಮಾಜವನ್ನು ತಿದ್ದುವ ಕೆಲಸವಾಗಬೇಕು: ಆರ್ ಆರ್ ಕುಲಕರ್ಣಿ ಜುಲೈ ೨೦ರಂದು ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ  ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಶಿವಯೋಗದ ಮಹಾಪರ್ವತ ಶ್ರೀಮುರುಘೇಂದ್ರ ಶಿವಯೋಗಿಗಳು : ಡಾ.ಶಂಭುಲಿಂಗ ಹೆಗಡಾಳ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಮನವರಿಕೆ: 93 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಒಪ್ಪಿದ KHB ಅಧಿಕಾರಿಗಳು ಅಛಲ ನಿರ್ಧಾರ ದೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು : ಸಾಲಿಮಠಮಾದ್ಯಮರತ್ನ ರಾಜ್ಯ ಪ್ರಶಸ್ತಿಗೆ ಘೋರ್ಪಡೆ ಆಯ್ಕೆ ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಮನವಿ