Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ" -ಪ್ರೊ ನೀಲಕಂಠ ಭೂಮಣ್ಣವರ



ಪಾಶ್ಚಾಪೂರ. ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ,ಹುಕ್ಕೇರಿ ವಲಯ ಹಾಗೂ ಮಹಿಳಾ ಒಕ್ಕೂಟ ಪಾಚ್ಚಾಪುರ ಇವರ ಸಹಯೋಗದಲ್ಲಿ ಬಸವೇಶ್ವರ ದೇವಾಲಯದ ಅವರಣದಲ್ಲಿ "ಮಾದಕ ವಸ್ತುಗಳ ವಿರೋಧಿ ದಿನಾಚರಣೆ"ಯನ್ನು ಆಚರಿಸಿದರು.


ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಯಮಕನಮರಡಿ ಪಿ.ಎಸ್.ಐ.ಆರ್‌.ಎಂ ಪಾಟೀಲ್ ಸಾಹೇಬರು ಮಕ್ಕಳನ್ನು ದುರಾಬ್ಯಾಸಗಳಿಂದ ದೂರ ಇಡಬೇಕು ಎಂದು ಸಲಹೆ ನೀಡಿದರು.


ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಕನ್ನಡ ಆಧ್ಯಾಪಕರಾದ ಪ್ರೊ. ನೀಲಕಂಠ ಭೂಮಣ್ಣವರ ಅವರು ಮಾತನಾಡಿ "ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರ ಮೂಲಕ ಮಾದಕ ವಸ್ತುವಿನ ವ್ಯಸನಗಳಿಂದ ದೂರವಿಡಬಹುದು "ಎಂದು ಕರೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಯೋಜನೆಯ ಹುಕ್ಕೇರಿ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಕಾಂತ್ ನಾಯ್ಕ್, ಪಾಚ್ಚಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಬ್ದುಲ್ ಗಣಿ ದರ್ಗಾ, ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀ ದುಂಡಗಿ, ಮಹಿಳಾ ಒಕ್ಕೂಟದ ಅಧ್ಯಕ್ಷರಾದ  ಶ್ರೀಮತಿ ಮಾನಿಷಾ ಸಿಂಧೆ,  ಪಾಷಾಪುರ ಕಾರ್ಯಕ್ರಮ ಅಧಿಕಾರಿ  ಚಂದ್ರಕಾಂತ ಹಲಸಿಗಿ, ಗಂಗಾ ಅಂಬಿಗೇರ್ ,ಪತ್ರಕರ್ತರಾದ ನಿಲೇಶ್ ಜಗಜಂಪಿ ರಮೇಶ್ ಬಾಗೇವಾಡಿ ,ಅಂಕಲಿಗಿಯ ಪಿ.ಎಸ್.ಐ ಜಾದವ್ ಮಹಿಳಾ ಸ್ವಸಾಯ ಸಂಘದ ಸರ್ವ ಸದಸ್ಯರು ಮೇಲ್ವಿಚಾರಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ