LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗೋಲ್ಡನ್ ಸ್ಟಾರ್ ಗಣೇಶ್  ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ

                           
ನಟನಾಗಿ ಕನ್ನಡಿಗರ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ನಾಯಕರಾಗಿ ನಟಿಸಿದ್ದ ಮೊದಲ ಚಿತ್ರ 'ಚೆಲ್ಲಾಟ' ಬಿಡುಗಡೆಯಾಗಿ ಕಳೆದ 21ಕ್ಕೆ ಇಪ್ಪತ್ತು ವರ್ಷಗಳಾಗಿದೆ. ಎಂ.ಡಿ.ಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸಿದ್ದ ಈ ಚಿತ್ರದ ಮೂಲಕ ಗಣೇಶ್ ಅವರು ನಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದರು.
ಗಣೇಶ್ ನಾಯಕರ ಇಪ್ಪತ್ತು ವರ್ಷಗಳಾಗಿದೆ. ಅದೇ ವರ್ಷ ಗಣೇಶ್ ಅಭಿನಯದ ಕನ್ನಡದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ 'ಮುಂಗಾರು ಮಳೆ' ಸಹ ಬಿಡುಗಡೆಯಾಗಿ, ಭರ್ಜರಿ ಯಶಸ್ಸು ಕಂಡಿತ್ತು. ಆನಂತರ ಗಾಳಿಪಟ, ಚೆಲುವಿನ ಚಿತ್ತಾರ, ಕೃಷ್ಣದಿಂದ ಹಿಡಿದು ಇತ್ತೀಚೆಗೆ ತೆರೆಕಂಡ "ಕೃಷ್ಣಂ ಪ್ರಣಯ ಸಖಿ"ವರೆಗೂ ಸಾಕಷ್ಟು ಹಿಟ್ ಚಿತ್ರಗಳ ಮೂಲಕ ಅಭಿಮಾನಿಗಳನ್ನು ಗಣೇಶ್ ತಮ್ಮ ಅಮೋಘ ಅಭಿನಯದಿಂದ ರಂಜಿಸಿದ್ದಾರೆ. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್