LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ತಾಳಿಕೋಟಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪತ್ತಿನ ಸಹಕಾರಿ ಸಂಘ ನಿಯಮಿತಕ್ಕೆ ಉತ್ತಮ ಕಾರ್ಯ ನಿರ್ವಹಣೆ ಯ ಪ್ರಶಸ್ತಿ


ತಾಳಿಕೋಟೆ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪತಿನ ಸಹಕಾರಿ ಸಂಘ ನಿಯಮಿತಕ್ಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ವತಿಯಿಂದ ೨೦೨೪ ೨೫ನೇ ಸಾಲಿನ ಉತ್ತಮ ಕಾರ್ಯ ನಿರ್ವಹಣೆಗಾಗಿ ವಿಜಯಪುರ್ ಜಿಲ್ಲೆಯ ಪತ್ತಿನ ಸಹಕಾರಿ ಸಂಘಗಳ ವಿಭಾಗದಲ್ಲಿ ಮೊದಲನೇ ಸ್ಥಾನವನ್ನು ಪಡೆದಿದೆ.
      ಈ ಕುರಿತು ವಿಜಯಪುರ ಜಿಲ್ಲಾ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಅಧ್ಯಕ್ಷರಾದ ಮಾಜಿ ಸಚಿವ ಶಿವಾನಂದ ಪಾಟೀಲ್ ಅವರು ಹೇಮರೆಡ್ಡಿ ಮಲ್ಲಮ್ಮ ಸರ್ಕಾರಿ ಸಂಘದ ಅಧ್ಯಕ್ಷರಾದ ಬಿಎನ್ ಹಿಪ್ಪರಗಿಯವರಿಗೆ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಿದ್ದಾರೆ. ಈ ಸಮಯದಲ್ಲಿ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್‌ಎಡವಳಗಿ ನಿರ್ದೇಶಕರಾದ ಬಿಎಸ್ ಪಾಟೀಲ್ ಯಾಳಗಿ ಕೆ ಬಿ ಪಾಟೀಲ ಉಪನಿಬಂಧಕರಾದ ಶ್ರೀಮತಿ ಎಸ್ ಕೆ ಭಾಗ್ಯಶ್ರೀ ಹಾಗೂ ತಾಳಿಕೋಟಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸಿಎನ್ ಮಾಲಿ ಪಾಟೀಲ್ ಉಪಾಧ್ಯಕ್ಷರಾದ ರವಿ ಗೌಡ ಪಾಟೀಲ್ ನಿರ್ದೇಶಕರಾದ ಪ್ರಭುಗೌಡ ಮದರ್ಕಲ್ ಸಿ ಎಸ್ ಮಾಳಿ ಮೊದಲಾದವರು ಉಪಸ್ಥಿತರಿದ್ದರು.  ಸದರಿ ಸಂಘಕ್ಕೆ ಸತತವಾಗಿ ದೊರೆತ ಆರನೇ ಪ್ರಶಸ್ತಿ ಇದಾಗಿದೆ ಎಂದು ಸಂಘದ ಅಧ್ಯಕ್ಷರಾದ ಬಿಎನ್ ಹಿಪ್ಪರಗಿ ಅವರು ತಿಳಿಸಿದ್ದಾರೆ

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್