Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಗೆ ಸರ್ಕಾರಿ ಬಾಲಕಿಯರ ತಂಡ ಆಯ್ಕೆ 

ಬಳ್ಳಾರಿ :02.. ಇತ್ತೀಚೆಗೆ  ನಗರದ ಹೊರ ಹೊಲಯದಲ್ಲಿರುವ  ಜ್ಞಾನಾಮೃತ ಶಾಲೆಯಲ್ಲಿ 2025 -26 ನೇ ಸಾಲಿನ 17 ವರ್ಷದ ಒಳಗಿನ ಆಟಗಾರರಲ್ಲಿ ನಡೆದ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ( ಕರ್ನಾಟಕ ಪಬ್ಲಿಕ್ ಸ್ಕೂಲ್) ಬಾಲಕಿಯರ ತಂಡ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ

ತಾಲೂಕು ಮಟ್ಟದಲ್ಲಿ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಶಾಲೆಯ ಉಪ ಪ್ರಾಂಶುಪಾಲರಾದ ಜಿ ಮನೋಹರ್  ತಿಳಿಸಿದ್ದಾರೆ. ಖೋ ಖೋ  ಪಂದ್ಯಾವಳಿಯಲ್ಲಿ ಜಯಶಾಲಿಯಾದ ತಂಡದೊಂದಿಗೆ ಭಾವಚಿತ್ರವನ್ನು ತೆಗೆದುಕೊಂಡು ತಂಡದ ಆಟಗಾರರನ್ನು ಅಭಿನಂದಿಸಿ, ಜಿಲ್ಲಾಮಟ್ಟದಲ್ಲಿ ಜಯಶಾಲಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರು, ಶಾಲೆಯ ಶಿಕ್ಷಕ ಶಿಕ್ಷಕಿಯರು ತಂಡದ ಆಟಗಾರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ