Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅರ್ಜಿ ಆಹ್ವಾನ

ಗದಗ  ಮೇ 15: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ನರಗುಂದಲ್ಲಿ ಈ ಕೆಳಕಂಡ ವೃತ್ತಿಗಳಲ್ಲಿ ಲಭ್ಯವಿರುವ ಕೋರ್ಸ 2025-26 ನೇ ಸಾಲಿನ ಪ್ರವೇಶಕ್ಕೆ ಇಲಾಖೆಯ Online  Address:www.cite.karnataka.gov.in  ಮೂಲಕ ಮೇ 9 ರಿಂದ ಮೇ 28 ರವರೆಗೆ ಅರ್ಜಿ ಸಲ್ಲಿಸಬಹುದು. ಅಥವಾ ಸಂಸ್ಥೆಯ ಕಛೇರಿಯಲ್ಲಿ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದಾಗಿದೆ.ಎಲೆಕ್ಟಿçÃಷಿಯನ್, ಇ.ಎಮ್, ಫಿಟ್ಟರ್, ರೆಫ್ರೀಜರೇಷನ್ ಆ್ಯಂಡ್ ಎರ್ ಕಂಡಿಷನಿAಗ್, ಕಂಪ್ಯೂಟರ್ ಆಪ್‌ರೇಟರ & ಪ್ರೋಗ್ರಾಮಿಂಗ್ ಅಸಿಸ್ಟಂಟ್, ಎಲೆಕ್ಟಿçÃಷಿಯನ್ ಫಿಟ್ಟರ್ ವೆಲ್ಡರ್ ಎಂ.ಈ.ವಿ. ಸಿ.ಎನ್.ಸಿ. ಇಂಡಸ್ವಿçಯಲ್ ರೋಬೋಟಿಕ್ಸ್ & ಡಿಜಿಟಲ್ ಮ್ಯಾನುಫಾಕ್ಟರಿಂಗ್. ವರ್ಚುವಲ್ ಅನಲಾಯಿಸಸ್ ಐಂಡ್ ಡೀಸೃನರ್ ಇಂಜನಿಯರಿAಗ್ ಡಿಸೈನ್ ಟೆಕ್ನಿಷಿಯನ್ನ್.14.ಮ್ಯಾನ್ಯುಫಾಕ್ಚರಿಂಗ್ ಪ್ರೋಸಸ್ ಕಂಟ್ರೋಲ್ & ಆಟೋಮೇಷನ್


ಹೆಚ್ಚಿನ ಮಾಹಿತಿಗಾಗಿ ಹಾಗು ನೇರವಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವಿಳಾಸ:-ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ನರಗುಂದ. ಮೊಬೈಲ್ ನಂ: 9739771576 9449654942-8951618590-8277463555ದಾಖಲಾತಿಗೆ ಜೂನ್ 5 ಕೊನೆಯ ದಿನ


2025-26 ನೇ ಸಾಲಿನ ಡಿ.ಇ.ಎಲ್.ಇಡಿ, ಡಿ.ಪಿ.ಇ.ಡಿ ಡಿ.ಪಿ.ಎಸ್.ಇ ಕೋರ್ಸಿನ ಸರಕಾರಿ ಕೋಟಾದ ಉಳಿಕೆ ಸೀಟುಗಳನ್ನು ಆಡಳಿತ ಮಂಡಳಿಯವರು ದಾಖಲಾತಿ ಮಾಡಿಕೊಳ್ಳಲು ಜೂನ್ 5 ರಂದು ಕೊನೆಯ ದಿನಾಂಕವಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ. ಶಾಲಾ ಶಿಕ್ಷಣ ವೆಬ್‌ಸೈಟ್ ನಲ್ಲಿ ಸಂಪರ್ಕಿಸಿ ಹಾಗೂ ಶ್ರೀ ಜಿ ಎಂ ಮುಂದಿನಮನಿ ನೋಡಲ್ ಅಧಿಕಾರಿಗಳು ಡಯಟ್ ಗದಗ ಮೊಬೈಲ್‌ಸಂ: 7619277145 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ