Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರೇಹಡ್ಲಿಗಿ ಗ್ರಾಮದ ಸರ್ಕಾರಿ ಶಾಲೆಗೆ ಜಿಪಂ ಸಿಇಒ ಭೇಟಿ, ಪರಿಶೀಲನೆ

ಬಳ್ಳಾರಿ,ಮಾ.14::  ತಾಲ್ಲೂಕಿನ ಹಿರೇಹಡ್ಲಿಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಭೇಟಿನೀಡಿ, ದುರಸ್ತಿ ಕೊಠಡಿಗಳನ್ನು ಪರಿಶೀಲನೆ ಮಾಡಿದರು.

ನಂತರ ಸಿಇಓ ಮಹಮ್ಮದ್ ಹ್ಯಾರಿಸ್ ಸುಮೇರ್ ಮಾತನಾಡಿದ ಅವರು, ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಭರವಸೆಯನ್ನು ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ತರಗತಿವಾರು ವೀಕ್ಷಿಸಿ, ಮಕ್ಕಳ ಸ್ನೇಹಮಯಿಗಳಾಗಿ ಪರಿಶೀಲನೆ ಮಾಡಿ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳ ಕಲಿಕಾ ಪ್ರಗತಿ ಆಗುವಂತೆ ಜಾಗೃತಿ ಮೂಡಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡಲು ದೇಶದ ಶೈಕ್ಷಣಿಕ ಪ್ರಗತಿ ಹೆಚ್ಚಿಸಲು ಶಿಕ್ಷಕರು ಸದಾ ಹಸನ್ಮುಖಿಗಳಾಗಿ ಶ್ರಮ ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ತಿಪ್ಪೇಸ್ವಾಮಿ.ಎಂ, ಸಹಶಿಕ್ಷಕರಾದ ರವಿನಾಯ್ಕ, ಸಹ ಸಿಬ್ಬಂದಿ ವರ್ಗದವರು, ಎಸ್‌ಡಿಎಂಸಿ ಅಧ್ಯಕ್ಷ ಸಣ್ಣ ಗಾದಿಲಿಂಗಪ್ಪ, ಉಪಾಧ್ಯಕ್ಷ ಸದಾಕಲಿ, ಸದಸ್ಯರಾದ ಮಲ್ಲಿಕಾರ್ಜುನ, ಅಭಿಯಂತರರು ಹರೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ  ಮಹಮ್ಮದ್ ಸೇರಿದಂತೆ ಮತ್ತಿತರರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*