Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಕಾರ್ಯ ಆರಂಭ; ಮುಖ್ಯ ಆಯುಕ್ತರಾಗಿ ಎಂ ಮಹೇಶ್ವರ ರಾವ್ ಅಧಿಕಾರ ಸ್ವೀಕಾರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮತ್ತು 5 ಹೊಸ ಪಾಲಿಕೆಗಳ ಕಾರ್ಯ ಬುಧವಾರದಿಂದ ಆರಂಭವಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಮುಖ್ಯ ಆಯುಕ್ತರಾಗಿ ಎಂ ಮಹೇಶ್ವರ ರಾವ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳಿಗೆ ಅನ್ವಯವಾಗುವಂತೆ ಕಾರ್ಯ ನಿರ್ವಹಿಸುವ ಅಧಿಕಾರಿ, ನೌಕರರ ಹುದ್ದೆಯನುಸಾರ ಇ-ಆಫೀಸ್‌ ತಂತ್ರಾಂಶದಲ್ಲಿ ಹೊಸದಾಗಿ ಲಾಗಿನ್‌ ನೀಡಲಾಗಿದ್ದು. ಲಾಗಿನ್‌ ಮ್ಯಾಪಿಂಗ್‌ ಕಾರ್ಯವು ಪ್ರಗತಿಯಲ್ಲಿದೆ.

ಬಿಬಿಎಂಪಿ ಇ-ಆಫೀಸ್‌ ಲಾಗಿನ್‌ನಲ್ಲಿರುವ ಕಡತ, ಪತ್ರಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗೆ ಸೃಜಿಸಲಾಗಿರುವ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸಿಕೊಂಡು ವಿಲೇವಾರಿ ಮಾಡಲು ಆದೇಶಿಸಲಾಗಿದೆ. ನಗರದ ಯೋಜನೆ, ಕಾರ್ಯಕ್ರಮಗಳು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಸೂಚಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ