Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್

ಹುಬ್ಬಳ್ಳಿ, ಸೆ.03: ವಿವಾದಿತ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅನುಮತಿ ನೀಡಿದೆ. ಈ ಕುರಿತು ಹುಬ್ಬಳ್ಳಿಯ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದು, ಮೂರು ದಿನಗಳ ಕಾಲ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.

ಇನ್ನು ಕಳೆದ ವರ್ಷ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಯಾಗಿತ್ತು. ಈ ವರ್ಷ ಪ್ರತಿಷ್ಠಾಪನೆಗೆ 4 ರಿಂದ 5 ಸಂಘಟನೆಗಳು ಅರ್ಜಿ ಸಲ್ಲಿಸಿತ್ತು. ಈ ಹಿನ್ನಲೆ ಪಾಲಿಕೆ ಕೆಲ ಷರತ್ತು ವಿಧಿಸಿ 3 ದಿನಗಳ ಕಾಲ ಅನುಮತಿ ನೀಡಿದೆ.

ಈ ಕುರಿತು ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಮಾತನಾಡಿದ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ, ‘ ನಂಬಿಕೆ ಆಧಾರದ ಮೇಲೆ ಗಣೇಶ ಉತ್ಸವ ಆಚರಣೆ ಮಾಡೋಣ. ಮೊದಲು ಮನುಷ್ಯ ಆಗಬೇಕು, ಆ ಮೇಲೆ ಹಿಂದೂ ಆಗಬೇಕು. ಮೊದಲು ಮಾನವ, ಆ ಮೇಲೆ ಮುಸ್ಲಿಂ, ಶಿಖ್ ಆಗಬೇಕು ಎಂದರು.


ನಾವೆಲ್ಲರೂ ಶಾಂತಿಯಿಂದ ಹಬ್ಬ ಮಾಡೋಣ. ಕಳೆದ ನಾಲ್ಕು ತಿಂಗಳ ಹಿಂದೆ ಹು-ಧಾ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇರಲಿಲ್ಲ. ಆ ಸಮಯದಲ್ಲಿ ‌ಹುಬ್ಬಳ್ಳಿ ಧಾರವಾಡಕ್ಕೆ ಕೆಟ್ಟ ಹೆಸರು ಬಂದಿತ್ತು. ಇದೀಗ ಹೊಸ ಪೊಲೀಸ್ ಕಮೀಷನರ್ ಒಳ್ಳೆ ಕೆಲಸ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದರು.


Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*