Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಸಮುದಾಯ,ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ

 

ರನ್ನ ಬೆಳಗಲಿ: ಮೇ.೧೯., ಸ್ಥಳೀಯ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಸ್ಥೆ ರನ್ನ ಬೆಳಗಲಿ ಆಶ್ರಯದಲ್ಲಿ. ಆಯೋಜಿಸಿದ ಸನ್ಮಾನ ಸಮಾರಂಭದಲ್ಲಿ ಪ್ರಸ್ತುತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು. ಉತ್ತೀರ್ಣರಾದ ಲಕ್ಷ್ಮಿ ಮಲ್ಲಪ್ಪ ಬಡಿಗೇರ ಹಾಗೂ ಸಚಿನ ಮಲ್ಲಪ್ಪ ಬಡಿಗೇರ ಇರ್ವ ಸಾಧಕರಿಗೆ. ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಬಾದಮಿ ಅಮವಾಸ್ಯೆಯ ಅನ್ನ ಪ್ರಸಾದ ವ್ಯವಸ್ಥೆಯನ್ನು ತಮ್ಮನ್ನಪ್ಪ ಲೋಹಾರ ಇವರು ನೆರವೇರಿಸಿದರು. 

ಸಂಸ್ಥೆಯ ಅಧ್ಯಕ್ಷ ಬಸವರಾಜ ಕಂಬಾರ ಮಾತನಾಡಿ,ಶ್ರೀ ಕುಲಗುರು ಮೌನೇಶ್ವರರ ಆಶೀರ್ವಾದ ಪಡೆಯಬೇಕಾದರೆ,ನಿಸ್ವಾರ್ಥ ಸೇವೆ,ಬಿದ್ದವರನ್ನು ಎತ್ತುವ ಕಾಯಕ ಮಾಡಬೇಕು.ಕುಲ ಕಾಯಕದ ಜೊತೆಗೆ ಶಿಕ್ಷಣಕ್ಕೆ ಮಹತ್ವವನ್ನು ನೀಡಿ ಎಂದು ತಿಳಿಸಿದರು.
 ಅಣ್ಣಪ್ಪ ಕಂಬಾರ ಶಿಕ್ಷಕರು,ಚನ್ನಪ್ಪ ಬಡಿಗೇರ,ಮಾದೇವ ಸುತಾರ, ಸಂಗಪ್ಪ ಲೋಹಾರ,ರಾಮಚಂದ್ರ ಕಂಬಾರ,ತಮ್ಮಣ್ಣಪ ಲೋಹಾರ, ಮಹಾಲಿಂಗಪ್ಪ ಬಡಿಗೇರ, ರಾಮಚಂದ್ರ ಸುತಾರ,ಬಸಪ್ಪ ಬಡಿಗೇರ,ಸಿದ್ಧಾರೂಢ ಸುತಾರ ಹಾಗೂ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಸ್ಥೆ ರನ್ನ ಬೆಳಗಲಿ ಸದಸ್ಯರು,ಸಮಾಜದ ಗುರುಹಿರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*