Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ 


ಗುರ್ಲಾಪೂರ(04):-  ಸ್ಥಳೀಯ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಗುರ್ಲಾಪೂರ ಇದರ 2026 27 ನೇ ಸಾಲಿನ ಅಧ್ಯಕ್ಷರಾಗಿ ಮಹದೇವ್ ಬಿ ರಂಗಾಪುರ ಉಪಾಧ್ಯಕ್ಷರಾಗಿ ಶ್ರೀಮತಿ ಬಾಗವ್ವಾ ಸಿ ನೇಮಗೌಡರ ಇವರು ಆಯ್ಕೆಯಾಗಿದ್ದರ ಪ್ರಯುಕ್ತವಾಗಿ ಇವರನ್ನು ಗ್ರಾಮದ ಶ್ರೀ ರೇವಣಸಿದ್ದೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘ ನಿ. ಗುರ್ಲಾಪೂರ ವತಿಯಿಂದ ಇವರನ್ನು ಸತ್ಕರಿಸಲಾಯಿತು.


        ಸತ್ಕಾರ ಸ್ವೀಕರಿಸಿ ಮಾತನಾಡಿದ ರೇವಣಸಿದ್ದೇಶ್ವರ ಬ್ಯಾಂಕಿನ ಉಪಾಧ್ಯಕ್ಷರು ಆಗಿರುವ ಮಹದೇವ ರಂಗಾಪೂರ ಅವರು ಗ್ರಾಮದಲ್ಲಿ ಬಹುತೇಕ ರೈತಾಪಿ ಜನರು ಹೈನುಗಾರಿಕೆಯನ್ನು ನೆಚ್ಚಿಕೊಂಡಿದ್ದಾರೆ ಅವರ ಏಳಿಗೆಗಾಗಿ ಯೋಗ್ಯ ದರದಲ್ಲಿ ಪಶು ಆಹಾರ ಹಿಂಡಿ ಪ್ಯಾಟ ಆಧಾರಿತವಾಗಿ ಹಾಲಿನ ದರದಲ್ಲಿ ಬದಲಾವಣೆ ತರಲಾಗುವುದು ಎಂದು ಹೇಳಿದರು.


      ಈ ಸಂದರ್ಭದಲ್ಲಿ ರೇವಣಸಿದ್ದೇಶ್ವರ ಬ್ಯಾಂಕಿನ ಅಧ್ಯಕ್ಷರಾದ ರಾಮಪ್ಪ ನೇಮಗೌಡರ, ಸದಸ್ಯರಾದ ಲಗಮಪ್ಪ ಹಳ್ಳೂರ, ಎ ಡಿ ಗಾಣಿಗೇರ, ಆರ್ ಸಿ ಸತ್ತಿಗೇರಿ ವಿಠ್ಠಲ ಜಾದವ, ಶ್ರೀಶೈಲ ನೇಮಗೌಡರ, ಮಲ್ಲೇಶ ನೇಮಗೌಡರ, ಪ್ರಧಾನ ಕಾರ್ಯದರ್ಶಿ ಆನಂದ ಶಿವಾಪೂರ, ಸಿಬ್ಬಂದಿ ಬಸಯ್ಯ ಹಿರೇಮಠ, ಪ್ರಭು ಸುಳ್ಳನ್ನವರ, ಆದಿನಾಥ ತರಗಾರ, ದರೇಪ್ಪ ಮಿರ್ಜಿ, ದರೇಪ್ಪ ಗಾಣಿಗೇರ ಅನೇಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ