LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಮಾಜ ಸೇವಾಗುಣ ಎಲ್ಲರಲ್ಲಿರಬೇಕು: ಗುರುಪಾದ ಸ್ವಾಮಿಜಿ

ಜಮಖಂಡಿ: (ಡಿ.13), ಸಮಾಜ ಸೇವೆ ಮಾಡುವಂತಹ ಗುಣ ಎಲ್ಲರಲ್ಲಿ ಇರಬೇಕು ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಬೇಕಾದ ಸೇವೆಯನ್ನು ಮಾಡುವುದು. ದೊಡ್ಡಗುಣ. ಜನರನ್ನು ಕೇಳಿ ಸಹಾಯ ಮಾಡುವುದಕ್ಕಿಂತ ಕೇಳದೇ ಮಾಡಿದ ಸಹಾಯ ಉತ್ತಮ ಎನಿಸಿಕೊಳ್ಳುತ್ತದೆ ಎಂದು ಅಡಬಿ ಅಡವಿ ಸಿದ್ದೇಶ್ವರ ಮಠದ ಗುರುಪಾದ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಮರೆಗುದ್ದಿಯಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಸಾಮಾಜಕಾರ್ಯ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ 7 ದಿನಗಳ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಜನ ಸಾಮಾನ್ಯರು ಅನುಭವಿಸುತ್ತಿರುವ ತೊಂದರೆಗಳ ಕುರಿತು ತಿಳಿದು ಕೊಂಡು ಕೈಲಾದ ಸಹಾಯ ಮಾಡಬೇಕು ಅದಕ್ಕೆ ಅಧಿಕಾರ ಅಥವಾ ಇನ್ನಾವುದೇ ಸೌಲತ್ತು ಇಲ್ಲ ಎಂದು ಹೇಳುವ ಮನಸ್ಥಿಯಿಂದಾಚೆಗೆ ಬಂದು ತಮಗಿರುವ ಶಕ್ತಯ ಅನುಸಾರ ಸೇವೆ ಮಾಡಬೇಕು ಎಂದು ತಿಳಿಸಿದರು. ಗ್ರಾಮೀಣ ಭಾಗದ ಜನರನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ತಿಳದು ಕೊಂಡು ಸೂಕ್ತಮಾರ್ಗದರ್ಶನವನ್ನು ನೀಡಬೇಕು ಎಂದು ತಿಳಿಸಿದರು. ಸಮಾಜಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ತಿಕ ಭುಮಕ್ಕನವರ ಪ್ರಾರ್ಥನಾ ಗೀತೆ ಹಾಡಿದರು.

ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಆರತಿ ಗುಡ್ಡೆನ್ನವರ,ಸ್ವಾಗತ ಕೊರಿದರು. ಸಂಜನಾ ಕಲಕಂಬ ಪುಷ್ಪಾರ್ಪಣೆ ಮಾಡಿದರು. ಕರ್ಯಕ್ರಮದಲ್ಲಿ ಗಣಪತಿ ಉಪ್ಪಾರ, ಪಂಪಾಪತಿ, ಯೋಗಾನಂದ ಕರಿಗಾರ ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಹನುಮಂತ ಗುಡಿ ಹಾಗೂ ವಿಶ್ವ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳುಷಿ ಇದ್ದರು ಪ್ರಿಯಾಂಕಾ ಬಬಲಾದಿ ವಂದಿಸಿದರು..

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್